ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ನಡೆದ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆಯು ಜೂನ್ 4ರಂದು ನಡೆಯಲಿದ್ದು, ಅಧಿಕಾರಿಗಳು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪಿ ಎನ್ ರವೀಂದ್ರ ತಿಳಿಸಿದರು.
ಚಿಕ್ಕಬಳ್ಳಾಪುರ...
ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕು ಕೇಂದ್ರದ ಸರ್ಕಾರಿ ನೌಕರರ ಸಂಘದಲ್ಲಿ ದಲಿತ ಸಂಘರ್ಷ ಸಮಿತಿಯಿಂದ ಆಚರಿಸಿದ ಬುದ್ಧ ಪೂರ್ಣಿಮೆ ಕಾರ್ಯಕ್ರಮದಲ್ಲಿ ರಾಜೇಂದ್ರ ಪ್ರಸಾದ್ ಧಮ್ಮಾಚಾರಿಯವರು ಬುದ್ಧನ ಪಂಚಶೀಲಗಳ ಉಪಾಸನೆ ನೀಡಿದರು.
ಕಾರ್ಯಕ್ರಮದಲ್ಲಿ ಜಾನಪದ ಅಕಾಡೆಮಿ...
ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಅತ್ಯಗತ್ಯ. ವ್ಯಕ್ತಿಯು ಕಾನೂನಿನ ನೆರವು ಪಡೆದುಕೊಂಡಾಗ ಉತ್ತಮ ಜೀವನ ನಡೆಸಬಹುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರುಣಾ ಕುಮಾರಿ...
ಪ್ರಜ್ವಲ್ ರೇವಣ್ಣ ಪ್ರಕರಣ ಸಂಬಂಧ ಎಸ್‌ಐಟಿ ತನಿಖೆ ಬೇಡ ಸಿಬಿಐ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಜೆಡಿಎಸ್ ಕಾರ್ಯಕರ್ತರು ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ನಗರದಲ್ಲಿ ಪ್ರತಿಭಟನೆ ನಡೆಸಿದರು.
ಶಿಡ್ಲಘಟ್ಟ ವೃತ್ತದಲ್ಲಿ ಸೇರಿದ ಕಾರ್ಯಕರ್ತರು ಮಾನವ...
2024ರ ಸಾಲಿನಲ್ಲಿ ಯಾವುದೇ ಮಲೇರಿಯಾ ಪ್ರಕರಣಗಳು ವರದಿಯಾಗಿಲ್ಲ. ಈ ಮೂಲಕ ಜಿಲ್ಲೆಯಲ್ಲಿ ಮಲೇರಿಯಾ ಪ್ರಕರಣಗಳು ಶೂನ್ಯದತ್ತ ಸಾಗಿದ್ದು, ಸೊಳ್ಳೆಗಳ ನಿಯಂತ್ರಣ ಮಾಡುವಲ್ಲಿ ಸಾರ್ವಜನಿಕರು ಮುಂಜಾಗ್ರತೆ ವಹಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ...