ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ನಾಮಪತ್ರ ಸಲ್ಲಿಕೆಯ ನಾಲ್ಕನೆಯ ದಿನವಾದ ಮಂಗಳವಾರ ಒಟ್ಟು 6 ಮಂದಿ ಅಭ್ಯರ್ಥಿಗಳು ಚುನಾವಣಾಧಿಕಾರಿ ಪಿ ಎನ್ ರವೀಂದ್ರ ಅವರಿಗೆ ನಾಮಪತ್ರ ಸಲ್ಲಿಸಿದರು.
ಸೋಶಿಯಲಿಸ್ಟ್ ಯುನಿಟಿ ಸೆಂಟರ್ ಆಫ್...
ಮಾಜಿ ಸಚಿವ ಸುಧಾಕರ್ ಅವರು ಹಲವು ಕಾರ್ಯಕರ್ತರ ಮೇಲೆ ಕೇಸ್ ದಾಖಲಿಸಿ, ಕಿರುಕುಳ ಕೊಟ್ಟಿದ್ದಾರೆ. ಇದರಿಂದ ನಮ್ಮ ಕಾರ್ಯಕರ್ತರು ಬೇಸರಗೊಂಡಿದ್ದಾರೆ. ಹಾಗಾಗಿ ನನ್ನೊಂದಿಗೆ ಹಲವು ಕಾರ್ಯಕರ್ತರು ಕಾಂಗ್ರೆಸ್ ಸೇರಲು ನಿರ್ಧರಿಸಿದ್ದಾರೆ ಎಂದು ಮಾಜಿ...
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿನ ಆಂತರಿಕ ಭಿನ್ನಮತ ದಿನೇ ದಿನೇ ಹೆಚ್ಚುತ್ತಿದೆ. ಯಲಹಂಕ ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್ ಅವರು ತಮ್ಮದೇ ಪಕ್ಷದ ಡಾ.ಕೆ. ಸುಧಾಕರ್ ವಿರುದ್ಧ ಬಹಿರಂಗವಾಗಿ ಅಸಮಾಧಾನ...
ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಕಗ್ಗಂಟಾಗಿದ್ದ ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜ ನಗರ ಹಾಗೂ ಬಳ್ಳಾರಿ ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ಕೊನೆಗೂ ಬಗೆಹರಿದಿದೆ.
ಕೋಲಾರ ಲೋಕಸಭಾ ಎಸ್‌ಸಿ ಮೀಸಲು ಕ್ಷೇತ್ರದಿಂದ ರಾಜ್ಯಸಭೆಯ ಮಾಜಿ ಸದಸ್ಯ ಡಾ.ಎಲ್ ಹನುಮಂತಯ್ಯ...
ಲೋಕಸಭೆ ಚುನಾವಣೆಗೆ ಕರ್ನಾಟಕದ ಕಾಂಗ್ರೆಸ್ ಮೊದಲ ಮತ್ತು ಎರಡನೇ ಪಟ್ಟಿಯಲ್ಲಿ 24 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಫೈನಲ್ ಮಾಡಿದ್ದು, ಇನ್ನು ನಾಲ್ಕು ಕ್ಷೇತ್ರಗಳಲ್ಲಿ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಹಗ್ಗ ಜಗ್ಗಾಟ ಮುಂದುವರಿದಿದೆ.
ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜ...