ಚಿಕ್ಕಬಳ್ಳಾಪುರ ನಗರದ ಜಿಲ್ಲಾಸ್ಪತ್ರೆ, ಮುನ್ಸಿಪಲ್ ಕಾಲೇಜು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ನಿಯಮ ಉಲ್ಲಂಘಿಸಿ ತಂಬಾಕು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಜಿಲ್ಲಾ ತಂಬಾಕು ಉತ್ಪನ್ನಗಳ ನಿಯಂತ್ರಣ ಘಟಕ ದಾಳಿಮಾಡಿ ದಂಡ ವಿಧಿಸಿದೆ.
ಬುಧವಾರ (ಮಾ.20)...
ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಓರ್ವ ಬೈಕ್ ಸವಾರ ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಪಟ್ರೇನಹಳ್ಳಿ ಗೇಟ್ ಬಳಿ ನಡೆದಿದೆ.
ಶಿಡ್ಲಘಟ್ಟ ತಾಲೂಕಿನ ಗಾಂಧಿನಗರ ನಿವಾಸಿ ಮಂಜುನಾಥ (50)...
ಕೀಟನಾಶಕ ವಿತರಕರು ಕೃಷಿ ವಿಜ್ಞಾನಿಗಳ ಜತೆಗೆ ನಿರಂತರ ಸಂಪರ್ಕದಲ್ಲಿದ್ದು, ರೈತರ ಏಳಿಗೆಗಾಗಿ ಶ್ರಮಿಸಬೇಕು ಎಂದು ಕೃಷಿ ಮತ್ತು ರೇಷ್ಮೆ ಕೃಷಿ ಮಹಾವಿದ್ಯಾಲಯದ ಡೀನ್ ಡಾ. ಪಿ ವೆಂಕಟರವಣಪ್ಪ ತಿಳಿಸಿದರು.
ಸಸ್ಯ ಸಂರಕ್ಷಣೆ, ಸಂಘರೋಧ ಮತ್ತು...
ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗೆ ₹95 ಲಕ್ಷಗಳವರೆಗೆ ಚುನಾವಣಾ ವೆಚ್ಚ ಮಾಡಲು ಅವಕಾಶವಿರುತ್ತದೆ. ಮಿತಿ ಮೀರಿ ವೆಚ್ಚ ಮಾಡಿದ ಅಭ್ಯರ್ಥಿಗಳು ಅರ್ನಹಗೊಳ್ಳಲಿದ್ದಾರೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ ಎನ್ ರವೀಂದ್ರ ಹೇಳಿದರು.
2024ರ ಲೋಕಸಭೆ...
2024ರ ಚಿಕ್ಕಬಳ್ಳಾಪುರ ಲೋಕಸಭಾ ಚುನಾವಣೆ ನಡೆಸಲು ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಚುನಾವಣಾ ನೀತಿ ಸಂಹಿತೆಯ ಪಾಲನೆಗೆ ಅಗತ್ಯ ತುರ್ತು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಪಿ ಎನ್ ರವೀಂದ್ರ...