ಅನಿಲ ಸೋರಿಕೆಯಿಂದಾಗಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡಿರುವ ಘಟನೆ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕರಿಯಪಲ್ಲಿಯಲ್ಲಿ ಇಂದು ಬೆಳಿಗ್ಗೆ ಸುಮಾರು ಎಂಟು ಗಂಟೆ ಸಮಯದಲ್ಲಿ ನಡೆದಿದೆ.
ನಗರದ ಹೊರವಲಯದ ಕರಿಯಪಲ್ಲಿಯ ವೆಂಕಟೇಶ್ವರ ಶಾಲೆ ಸಮೀಪ...
ಸುಟ್ಟ ಗಾಯ, ಆಸಿಡ್ ದಾಳಿ, ವಿದ್ಯುತ್ ಅಪಘಾತಗಳಿಂದಾದ ಗಾಯಗಳನ್ನು ಪ್ಲಾಸ್ಟಿಕ್ ಸರ್ಜರಿ ಮೂಲಕ ಸರಿಪಡಿಸುವ ಉಚಿತ ಪ್ಲಾಸ್ಟಿಕ್ ಸರ್ಜರಿ ಶಿಬಿರವನ್ನು ಇದೇ ಮೇ 20ರಂದು ಬೆಂಗಳೂರಿನ ಮಲ್ಲೇಶ್ವರಂ 18ನೇ ಕ್ರಾಸ್‌ನಲ್ಲಿರುವ ನಾರಾಯಣ ಸೂಪರ್...
ಹಾವು ಕಚ್ಚಿದ ಸಂದರ್ಭಗಳಲ್ಲಿ ಯಾವುದೇ ವ್ಯಕ್ತಿಗಳು ಹೆದರಬಾರದು, ಆಂಬುಲೆನ್ಸ್ ಅಥವಾ ಇನ್ನಿತರ ವಾಹನದಲ್ಲಿ ಹಾವು ಕಡಿತಕ್ಕೆ ಒಳಗಾದ ವ್ಯಕ್ತಿಯನ್ನು ಸಮೀಪದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಬೇಕೆಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದರು.
ಚಿಕ್ಕಬಳ್ಳಾಪುರದ ಜಿಲ್ಲಾಧಿಕಾರಿಗಳ ಕಚೇರಿ...
ವಿಚ್ಛೇದಿತ ಮತ್ತು ವಿಧವೆಯಾಗಿರುವ ಮಹಿಳೆಯರನ್ನು ಮದುವೆಯಾಗುವುದಾಗಿ ನಂಬಿಸಿ, ಲಕ್ಷಾಂತರ ಹಣ ಪಡೆದು ವಂಚಿಸುತ್ತಿದ್ದ ಆರೋಪಿಯನ್ನು ಚಿಕ್ಕಬಳ್ಳಾಪುರ ಸೆನ್ ಠಾಣೆ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
ಬೆಂಗಳೂರಿನ ಮಹದೇವಪುರ ನಿವಾಸಿ ಇ ಸುರೇಶ್ ಬಿನ್ ಯತಿರಾಜುಲು(61)...
ವೃಷಭಾವತಿ 1900 ಕೋಟಿ ರೂ.ಗಳ ಯೋಜನೆಯಾಗಿದ್ದು, ಬೆಂಗಳೂರು ನಗರ, ಗ್ರಾಮಾಂತರ ಮತ್ತು ತುಮಕೂರು ಜಿಲ್ಲೆಯ 270 ಕೆರೆಗಳಿಗೆ ನೀರು ತುಂಬಿಸುವ ಉದ್ದೇಶ ಹೊಂದಲಾಗಿದೆ. ಈ ಭಾಗದ ರೈತರಿಗೆ ಇದು ನಮ್ಮ ಸರಕಾರದ ಕೊಡುಗೆ...