ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದೇವರಮನೆಯಲ್ಲಿ ಹಸಿರು ಫೌಂಡೇಶನ್ ನೇತೃತ್ವದಲ್ಲಿ ವನಮಹೋತ್ಸವ ಕಾರ್ಯಕ್ರಮ ಮಾಡಲು ಭಾನುವಾರ ಚಾಲನೆ ನೀಡಲಾಯಿತು.
ವಾರ್ಷಿಕವಾಗಿ ಸರಾಸರಿ ಒಂದು ಲಕ್ಷ ಗಿಡ ನೆಡುವುದು ಹಸಿರು ಫೌಂಡೇಶನ್ ಗುರಿಯಾಗಿದ್ದು, ದೇವರ ಸನ್ನಿಧಿಯಲ್ಲಿ...
ಮಹಿಳೆಗೆ ಹೆದರಿಸಿ ಮಾಂಗಲ್ಯ ಸರ ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಚಿಕ್ಕಮಗಳೂರು ನಗರದಲ್ಲಿ ನಡೆದಿದೆ.
ಹೇಮಂತ್ ಕುಮಾರ್ (27), ಆಲಂ ಖಾನ್ (30) ಬಂಧಿತ ಆರೋಪಿಗಳು. ಚಿಕ್ಕಮಗಳೂರು...
ದೇವನಹಳ್ಳಿ ಚಲೋ ತಮ್ಮ ಭೂಮಿಯನ್ನು ಉಳಿಸಿಕೊಳ್ಳಲು ಪ್ರತಿಭಟಿಸುತ್ತಿದ್ದ ರೈತರನ್ನು ಸರ್ಕಾರ ಕಡೆಗಣಿಸುತ್ತಿರುವುದನ್ನು ಖಂಡಿಸಿ, ರೈತಹೋರಾಟವನ್ನು ಬೆಂಬಲಿಸಿ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ಹಾಗಲಗಂಚಿಯಲ್ಲಿ ರೈತರು ಹಾಗೂ ಕಾರ್ಮಿಕ ಬಳಗದವರಿಂದ ಗುರುವಾರ ಪ್ರತಿಭಟನೆ ನಡೆಸಲಾಯಿತು.
ದೇವನಹಳ್ಳಿಯಲ್ಲಿ...
ಪಿಕಪ್ ವಾಹನ ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಡುವೆ ಅಪಘಾತವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ವಸ್ತಾರೆ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ನಡೆದಿದೆ.
ವಸ್ತಾರೆ ಸಮೀಪದಲ್ಲಿ ಪಿಕಪ್ ವಾಹನ ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಡುವೆ ಮುಖಮುಖಿ...