ಚಿಕ್ಕಮಗಳೂರು | ಅರಿವು ಮೂಡಿಸಿ ನಂತರ ಕಾನೂನು ಕ್ರಮಕ್ಕೆ ಮುಂದಾಗಿ, ಸುಧೀರ್ ಕುಮಾರ್ ಮುರೊಳ್ಳಿ

ಅರಣ್ಯಾಧಿಕಾರಿಗಳು ಮೊದಲು ಜನರಿಗೆ ಹುಲಿ ಉಗುರಿನಂತಹ ವಸ್ತುಗಳನ್ನು ಇಟ್ಟುಕೊಳ್ಳುವುದು ಅಪರಾಧ ಎಂಬ ಅರಿವು ಮೂಡಿಸಿ ತದನಂತರ ಕಾನೂನು ಕ್ರಮಕ್ಕೆ ಮುಂದಾಗಬೇಕು ಎಂದು ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ ಹೇಳಿದ್ದಾರೆ. ಸದ್ಯ ರಾಜ್ಯಾದ್ಯಂತ ಸುದ್ದಿಯಲ್ಲಿರುವ...

ಚಿಕ್ಕಮಗಳೂರು | ಮೂರು ದಿನಗಳ ಕಾಲ ಮುಳ್ಳಯ್ಯನಗಿರಿ, ದತ್ತಪೀಠ ಭಾಗಕ್ಕೆ ಪ್ರವಾಸಿಗರಿಗೆ ನಿರ್ಬಂಧ

ಚಿಕ್ಕಮಗಳೂರಿನ ಪ್ರವಾಸಿ ತಾಣಗಳಾದ ಮುಳ್ಳಯ್ಯನಗಿರಿ, ದತ್ತಪೀಠ, ಸೀತಾಳಯ್ಯನಗಿರಿ, ಹೊನ್ನಮ್ಮನಹಳ್ಳ, ಮಾಣಿಕ್ಯಾಧಾರ, ಗಾಳಿಕೆರೆಗಳಿಗೆ ಮೂರು ದಿನಗಳ ಕಾಲ ಪ್ರವಾಸಿಗರಿಗೆ ನಿಷೇಧಿಸಲಾಗಿದೆ ಎಂದು ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಶ್ರೀರಾಮ ಸೇನೆ ರಾಜ್ಯಾದ್ಯಂತ ದತ್ತಮಾಲಾ ಅಭಿಯಾನ ಹಮ್ಮಿಕೊಂಡಿದ್ದು, ಅಕ್ಟೋಬರ್...

ಚಿಕ್ಕಮಗಳೂರು | ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ಅಮಾನತು: ಬಿಜೆಪಿ ಜಿಲ್ಲಾಧ್ಯಕ್ಷ

ನಗರಸಭೆ ಅಧ್ಯಕ್ಷ ವರಸಿದ್ದಿ ವೇಣುಗೋಪಾಲ್ ಅವರನ್ನು ಭಾರತೀಯ ಜನತಾ ಪಾರ್ಟಿ(ಬಿಜೆಪಿ)ಯಿಂದ ಅಮಾನತು ಮಾಡಿ ಚಿಕ್ಕಮಗಳೂರು ಜಿಲ್ಲಾಧ್ಯಕ್ಷ ಎಚ್.ಸಿ ಕಲ್ಮುರುಡಪ್ಪ ಆದೇಶ ಹೊರಡಿಸಿದ್ದಾರೆ. ಕಳೆದ ನಾಲ್ಕು ತಿಂಗಳಿನಿಂದ ಚಿಕ್ಕಮಗಳೂರು ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡುವ...

ಚಿಕ್ಕಮಗಳೂರು | ಅಪ್ರಾಪ್ತೆಯೊಂದಿಗೆ ಅನುಚಿತ ವರ್ತನೆ; ಚಿನ್ನದ ಅಂಗಡಿ ಮಾಲೀಕನಿಗೆ ಥಳಿತ

ತಾಯಿಯ ಜೊತೆ ಚಿನ್ನದ ಅಂಗಡಿಗೆ ಬಂದಿದ್ದ ಅಪ್ರಾಪ್ತೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದಕ್ಕಾಗಿ ಆಭರಣ ವ್ಯಾಪಾರಿಯನ್ನು ಥಳಿಸಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಜಿಲ್ಲೆಯ ತರೀಕೆರೆ ಪಟ್ಟಣದ ಎಂಜಿ ರಸ್ತೆಯಲ್ಲಿರುವ ಆರೋಪಿ ಅಮೀರ್ ಮಾಲೀಕತ್ವದ ಆಭರಣ ಮಳಿಗೆಗೆ ಶುಕ್ರವಾರ...

ಚಿಕ್ಕಮಗಳೂರು | ಕಣತಿ ಸುತ್ತಮುತ್ತ ಬೀಡು ಬಿಟ್ಟಿರುವ ಕಾಡಾನೆ ಗುಂಪು; ತೋಟಗಳಿಗೆ ನುಗ್ಗಿ ಧ್ವಂಸ

ಚಿಕ್ಕಮಗಳೂರು ಜಿಲ್ಲೆ ಕಣತಿ ಗ್ರಾಮಕ್ಕೆ ಬೆಳಿಗ್ಗೆಯೇ ಆನೆಗಳು ಲಗ್ಗೆ ಇಟ್ಟಿದ್ದು, ಕಾಡಂಚಿನ ಮೂಲಕ ರಸ್ತೆ ದಾಟಿ ಬಂದಿರುವ ಈ ಆನೆಗಳು ತೋಟಗಳನ್ನು ಧ್ವಂಸ ಮಾಡುತ್ತಿರುವುದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಆರೇಳು ಕಾಡಾನೆಗಳ ಗುಂಪು ರಸ್ತೆಯಲ್ಲಿ...

ಜನಪ್ರಿಯ

ಗದಗ | ಗಜೇಂದ್ರಗಡದಲ್ಲಿ ಜನನುಡಿ 2026 ಪೋಸ್ಟರ್ ಬಿಡುಗಡೆ

ನವಂಬರ್ 28-29ರಂದು ಮಂಗಳೂರಿನ ಬಿಷಪ್ ಜತ್ತನ್ನ ಸಭಾಂಗಣ ಸಹೋದಯದಲ್ಲಿ ನಡೆಯಲಿರುವ ಜನನುಡಿ...

ಗದಗ | ಬಸವಣ್ಣನವರ ಮೇಲೆ ಇಲ್ಲಸಲ್ಲದ ಆರೋಪ; ಸಿಪಿಐ(ಎಂ) ಖಂಡನೆ

"ಇತ್ತೀಚೆಗೆ ರವಿ ಹಂಜ್ ಎಂಬ ಎನ್‌ಆರ್‌ಐ ವ್ಯಕ್ತಿಯು ಬಸವಣ್ಣನವರ ಬಗ್ಗೆ ಇಲ್ಲಸಲ್ಲದ...

ರಾಯಚೂರು | ₹30 ಕೋಟಿ ವೆಚ್ಚದ ತಾಯಿ-ಮಕ್ಕಳ ಆಸ್ಪತ್ರೆ ಉದ್ಘಾಟನೆ ಯಾವಾಗ?

ಬಡವರು, ಗ್ರಾಮೀಣ ಪ್ರದೇಶದ ಗರ್ಭಿಣಿಯರು ಹಾಗೂ ಪುಟ್ಟ ಮಕ್ಕಳಿಗೆ ಗುಣಮಟ್ಟದ ಮತ್ತು...

ಗದಗ | ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಪರಿಗಣಿಸುವಂತೆ ಡಿ. 16.17ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

"ಆರ್ಥಿಕವಾಗಿ, ಸಾಮಾಜಿಕವಾಗಿ ಶೋಷಣೆಗೊಳಗಾದ ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಮುಂಬರುವ 2027ರ ಬಜೆಟ್‌ನಲ್ಲಿ...

Tag: ಚಿಕ್ಕಮಗಳೂರು