ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಇಂದು ನಡೆದ 'ದೇವನಹಳ್ಳಿ ಚಲೋ' ವೇಳೆ ಕೊನೆಗೂ ರಾಜ್ಯ ಸರ್ಕಾರ ಪೊಲೀಸ್ ಪ್ರಯೋಗ ಮಾಡಿದೆ. ಬೆಳಿಗ್ಗೆಯಿಂದ ನಡೆಯುತ್ತಿದ್ದ ಶಾಂತಿಯುತ ಹೋರಾಟವು ಮುಂದುವರಿಯುವ ಸೂಚನೆ ಕಂಡುಬಂದ ಬೆನ್ನಲ್ಲೇ ಸ್ಥಳದಲ್ಲಿದ್ದ...
ಪೆಟ್ರೋಲ್ ಪೈಪ್ ಲೈನ್ ಕೊರೆದು ಪೆಟ್ರೋಲ್ ಕಳ್ಳತನ ಮಾಡುತಿದ್ದ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಹಿರೇಶಿಗರ ಗ್ರಾಮದ ಬಳಿ ನಡೆದಿದೆ.
ಸುಮಾರು 2 ಸಾವಿರ ಲೀಟರ್ ಪೆಟ್ರೋಲ್ ಕಳ್ಳತನವಾಗಿದ್ದು, ಕಳ್ಳತನದ ಲಾರಿಗೆ ನಂಬರ್...
ವಿದ್ಯುತ್ ತಂತಿ ಸ್ಪರ್ಶಿಸಿ ಹಸು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲ್ಲೂಕಿನ ಕುರುಕುಬಳ್ಳಿಯಲ್ಲಿ ನಡೆದಿದೆ.
ಮೃತ ಹಸುವಿನ ಮಾಲೀಕ ನಾಲೂರು ಅಶೋಕ್ ಎಂಬುವರು, ಹಸು, ಮೇವು ಅರಸಿ ಹೋಗಿದ್ದಾಗ ಕಟ್ ಆಗಿ ಬಿದ್ದಿದ್ದ...
ಕ್ಯಾಂಟರ್ ಚಾಲಕನ ನಿಯಂತ್ರಣ ತಪ್ಪಿ ಸ್ಕೂಟರ್ ಗೆ ಡಿಕ್ಕಿ ಹೊಡೆದಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮುದ್ರೆಮನೆ ಗ್ರಾಮದ ಬಳಿ ನಡೆದಿದೆ.
ಮೃತ ವ್ಯಕ್ತಿ ಸಾಗರ್ (22), ಮೂಡಿಗೆರೆ ತಾಲ್ಲೂಕಿನ ಹೊಸಕೆರೆ ಮೂಲದ...
ಮಲೆನಾಡಿನಲ್ಲಿ ಮಳೆ ಹೆಚ್ಚಿದ ಕಾರಣ ಎಲ್ಲೆಡೆ ಗಾಳಿ ಮಳೆಗೆ ಮರಗಳು ನೆಲಕ್ಕೂರುಳುತ್ತಿವೆ. ಹಾಗೆಯೇ, ರಸ್ತೆಯ ಮಧ್ಯೆ ಬೃಹತ್ ಆಕಾರದ ಮರ ಬಿದ್ದು ಆಗುಂಬೆ, ಬಿದರಗೋಡು, ಶೃಂಗೇರಿ ಸಂಚಾರ ಸಧ್ಯಕ್ಕೆ ಬಂದ್ ಆಗಿದೆ.
ಕತ್ತಿಮಸೆ ಹೊಳೆ...