ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಲಿಂಗದಹಳ್ಳಿಯಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿನಿ ಸಹ್ಯಾದ್ರಿಪುರ ನಿವಾಸಿ ನಂದಿತ (13), ಲಿಂಗದಹಳ್ಳಿ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ...
ಚಿಕ್ಕಮಗಳೂರು ಜಿಲ್ಲೆಯಲ್ಲಿ ವರುಣನ ಆರ್ಭಟ ಹೆಚ್ಚಾಗಿದ್ದು, ಕೆಲವು ತಾಲೂಕಿನ ಶಿಶುಪಾಲನ ಕೇಂದ್ರಗಳು ಹಾಗೂ ಅಂಗನವಾಡಿಗಳಿಗೆ ಬುಧವಾರ ಜಿಲ್ಲಾಧಿಕಾರಿಗಳು ರಜೆ ಘೋಷಣೆ ಮಾಡಿದ್ದಾರೆ.
ಮಲೆನಾಡಿನಲ್ಲಿ ಎರಡು ದಿನದಿಂದ ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ ಮತ್ತು ನರಸಿಂಹರಾಜಪುರ...
ಚಿಕ್ಕಮಗಳೂರು ನಗರದ ಬೇಲೂರು ರಸ್ತೆಯ ರೈಲ್ವೆ ನಿಲ್ದಾಣದ ಬಳಿ ಎಣ್ಣೆ ಮತ್ತು ಗಾಂಜಾ ನಶೆಯಲ್ಲಿದ್ದ, ಎಂಟರಿಂದ ಹತ್ತು ಮಂದಿ ಯುವಕರ ಗುಂಪು ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.
ಮೈಮೇಲಿನ ಬಟ್ಟೆ ಹರಿದರೂ ಅರಿವಿಲ್ಲದೇ,...
ಚಿಕ್ಕಮಗಳೂರು ತಾಲೂಕಿನ ಅಲ್ಲಂಪುರ ಗ್ರಾಮದ ಓಂಕಾರಮೂರ್ತಿ ಅವರ ಮೇಲಿನ ಹಲ್ಲೆ ಪ್ರಕರಣಕ್ಕೆ ತನಿಖಾಧಿಕಾರಿಗಳು ಕ್ರಮ ತೆಗೆದುಕೊಂಡು ಆರೋಪಿಗಳನ್ನು ಬಂಧಿಸುವಲ್ಲಿ ವಿಫಲರಾಗಿದ್ದಾರೆ ಎಂದು ದಲಿತ ಸಂಘಟನೆಗಳ ಒಕ್ಕೂಟ ತೀವ್ರವಾಗಿ ಖಂಡಿಸಿದೆ.
ಈ ಪ್ರಕರಣ ಕುರಿತು ತನಿಖೆ...
ಚಲಿಸುತ್ತಿದ್ದ ಬೈಕ್ ಮೇಲೆ ಕಾಡುಕೋಣ ದಾಳಿ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮತ್ತಿಕಟ್ಟೆ ರಸ್ತೆಯಲ್ಲಿ ನಡೆದಿದೆ.
ಕಾಡು ಕೋಣ ದಾಳಿಗೆ ಗಾಯಗೊಂಡ ವ್ಯಕ್ತಿ ಕುಮಾರ್ ಎಂಬುವವರು ಮತ್ತಿಕಟ್ಟೆ ವಾಸಿ, ಕೆಲಸ ಮುಗಿಸಿ...