ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಕಂದಕ್ಕೆ ಉರುಳಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಹೆಗ್ಗಾರುಕೂಡಿಗೆ ಬಳಿ ನಡೆದಿದೆ.
ಮಂಗಳೂರಿಗೆ ಕಾಫಿ ತುಂಬಿಕೊಂಡು ಹೋಗುತ್ತಿದ್ದ ಲಾರಿ ಹೆಗ್ಗಾರುಕೂಡಿಗೆ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ...
ಕಾಫಿ ತೋಟಕ್ಕೆ ಕಾಡಾನೆ ನುಗ್ಗಿ ಬೆಳೆಗಳನ್ನು ನಾಶ ಮಾಡಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕಿನ ತರುವೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೇವನಗೂಲ್ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಅಚಾರ್ ಪಾಲ್ ವ್ಯಾಪ್ತಿಯಲ್ಲಿ ಕಾಡಾನೆಯು, ಕಾಫಿ...
ಮಲೆನಾಡಲ್ಲಿ ಗಾಳಿ-ಮಳೆ ಹೆಚ್ಚಾಗಿದ್ದು, ಗಾಳಿ -ಮಳೆಯಿಂದ ಮನೆ ಮೇಲೆ ಬೃಹತ್ ಗಾತ್ರದ ಮರ ಬಿದ್ದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಮರಸಣಿಗೆ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ಮರ ಬೀಳುವ ಶಬ್ಧ ಕೇಳುತ್ತಿದ್ದಂತೆ ಮನೆಯಿಂದ...
ಗುಡ್ಡ ಕುಸಿತದಿಂದಾಗಿ ನಿರ್ಬಂಧಿಸಲಾಗಿದ್ದ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯವಸ್ಥೆಯನ್ನು ಅಧಿಕಾರಿಗಳು ಸುಗಮಗೊಳಿಸಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ನೆಮ್ಮರ್ ಸಮೀಪದಲ್ಲಿ ಶನಿವಾರ ಮಧ್ಯರಾತ್ರಿ ನಡೆದಿದೆ.
ಸುಂಕದ ಮಕ್ಕಿ, ನೆಮ್ಮಾರ್ ಸಮೀಪ ವಿಪರೀತ...
ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕು, ಬಣಕಲ್ ರಾಷ್ಟ್ರೀಯ ಹೆದ್ದಾರಿ ರಾಮಣ್ಣನ ಗಂಡಿ ಬಳಿ ನಡೆದಿದೆ.
ಎರಡು ಕಾರುಗಳಲ್ಲಿ ಪ್ರಯಾಣ ಬೆಳೆಸುತ್ತಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ...