ನಾಯಿಗಳ ದಾಳಿಯಿಂದ ನಿತ್ರಾಣಗೊಂಡಿದ್ದ ಜಿಂಕೆಯನ್ನು ರಕ್ಷಿಸಲು ಸ್ಥಳೀಯರು ನಡೆಸಿದ ಪ್ರಯತ್ನದ ನಡುವೆಯೂ ಜಿಂಕೆ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಗ್ತಿಹಳ್ಳಿ ಬಳಿ ನಡೆದಿದೆ.
ಸೋಮವಾರ ಬೆಳಿಗ್ಗೆ ಕಾಣಿಸಿಕೊಂಡ ಜಿಂಕೆಯನ್ನು ಬೀದಿ ನಾಯಿಗಳು ಅಟ್ಟಾಡಿಸಿದ್ದವು. ಈ ವೇಳೆ...
ಚಿಕ್ಕಮಗಳೂರು : ವಾಮಾಚಾರ ನಡೆಸಿದ್ದಾನೆಂದು ಹಳೇ ದ್ವೇಷದಿಂದ ವ್ಯಕ್ತಿಯೊಬ್ಬರನ್ನು ಕಬ್ಬಿಣದ ರಾಡ್ ನಿಂದ ಹೊಡೆದು ಹತ್ಯೆ ಮಾಡಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಎ ಜಿ ಕಟ್ಟೆ ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ನಕರಾ (60),...
ಅರಣ್ಯ ಇಲಾಖೆಗೆ ಸೇರಿದ ಅಕೇಶಿಯ ನಡುತೋಪಿನಲ್ಲಿ ಅಕ್ರಮವಾಗಿ ಮರವನ್ನು ಕಡಿದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ವ್ಯಾಪ್ತಿಯ ಗುಡ್ಡಟ್ಟಿ ಗ್ರಾಮದ ನಡೆದಿದೆ.
ಸರ್ವೆ ನಂಬರ್ 254 ರಲ್ಲಿ ಅರಣ್ಯ ಇಲಾಖೆಗೆ ಸೇರಿದ,...
ಹಸುವಿನ ಖದೀಮರು ಹಸುವಿನ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ತಿಮ್ಮಿಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ಹಸುವಿನ ಮಾಲೀಕ ಶೇಖರಪ್ಪ ಎಂಬುವರು, ಹಸುವನ್ನು ಕಳ್ಳತನ ಮಾಡಲು ಪ್ರಯತ್ನಿಸಿದ್ದಾರೆ. ಆದರೆ,...
ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕು ಕೂತುಗೋಡು ಗ್ರಾಮದಲ್ಲಿ ಸೋಮವಾರ ಅಂಬೇಡ್ಕರ್ ಜಯಂತಿಯನ್ನು ಅದ್ಧೂರಿಯಿಂದ ಆಚರಿಸಲಾಯಿತು.
ಕೂತುಗೋಡು ಗ್ರಾಮದಲ್ಲಿ ನೀಲಿ ತೋರಣಗಳಿಂದ ಕೊಡಿದ್ದು, ಸಂಜೆ 5 ಗಂಟೆಯ ಸಮಯದಲ್ಲಿ ಅಂಬೇಡ್ಕರ್ ಜಯಂತಿ ಪ್ರಾರಂಭಿಸಲಾಯಿತು. ಹಾಗೆಯೇ, ಕಲಾವಿದರ...