ಕಾರ್ ಮತ್ತು ಬೊಲೆರೋ ವಾಹನ ಓವರ್ ಟೇಕ್ ಮಾಡುವ ವೇಳೆ ವಾಹನ ಅಪಘಾತವಾಗಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪಟ್ಟಣದ ಹ್ಯಾಂಡ್ ಪೋಸ್ಟ್ ಬಳಿ ನಡೆದಿದೆ.
ಅಪಘಾತ ರಭಸಕ್ಕೆ ಕಾರಿನಲ್ಲಿದ್ದ ಇಬ್ಬರಿಗೆ ಗಾಯಗಳಾಗಿವೆ. ಮೂಡಿಗೆರೆ...
ಚಿಕ್ಕಮಗಳೂರು ಜಿಲ್ಲೆ, ಅತ್ತಿಕುಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಬೆತ್ತದಕೊಳಲು ಗ್ರಾಮದ ದೊಡ್ಡಬಿಳಾಲುವಿನಲ್ಲಿ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ಗುರುವಾರ ನಡೆದಿದೆ.
ಗುರುವಾರ ರಾತ್ರಿ, ಸುಮಾರು 9 ಗಂಟೆಯ ವೇಳೆಯಲ್ಲಿ ಟಿಟಿ ವಾಹನದಲ್ಲಿ, ಸ್ಥಳೀಯ ಜನರು ಹೋಗುತ್ತಿರುವಾಗ...
ಅನಧಿಕೃತ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಸಾರ್ವಜನಿಕ ಹಿತರಕ್ಷಣಾ ವೇದಿಕೆಯಿಂದ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರೀಯಾ ಅವರಿಗೆ ಮನವಿ ಸಲ್ಲಿಸಿದರು.
"ನಗರದ ಹೃದಯಭಾಗದ ದೀಪಾ ನರ್ಸಿಂಗ್ ಮುಂಭಾಗದ ಬೈಪಾಸ್...
ಕಾಶ್ಮೀರದ ಪಹಲ್ಗಾಮದಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿ ಉಗ್ರರು ನಡೆಸಿದ ದಾರುಣ ಹತ್ಯಾಕಾಂಡ ಮತ್ತು ಕೇಂದ್ರ ಸರ್ಕಾರದ ಗುಪ್ತಚರ ಇಲಾಖೆಯ ವೈಪಲ್ಯವೆಂದು ಚಿಕ್ಕಮಗಳೂರು ನಗರದಲ್ಲಿ, ರೈತ ಸಂಘಟನೆಯಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು.
ಪಹಲ್ಗಾಮನಲ್ಲಿ ದಾಳಿಯಿಂದ 26 ಜನ...
ಕಾಶ್ಮೀರದ ದಕ್ಷಿಣ ಭಾಗದಲ್ಲಿರುವ ಅನಂತನಾಗ್ ಜಿಲ್ಲೆಯ ಪಹಲ್ಗಾಮ್ ಪ್ರವಾಸಿಗರನ್ನೇ ಗುರಿಯಾಗಿಸಿ ಭಯೋತ್ಪಾದಕರು ಮಂಗಳವಾರ (ಏ. 22) ನಡೆಸಿದ, ಗುಂಡಿನ ದಾಳಿಯಲ್ಲಿ ಮೃತರಾದವರ ಕುಟುಂಬಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಲಾ ₹ 10 ಲಕ್ಷ ಪರಿಹಾರ...