ಮೂಡಿಗೆರೆ: ವಿದ್ಯುತ್ ತಗುಲಿ ಒಂದುವರೆ ವರ್ಷದ ಮಗು ಮೃತಪಟ್ಟಿರುವ ಘಟನೆ ಮೇ.28ರಂದು ಇಲ್ಲಿನ ಹ್ಯಾಂಡ್ ಪೋಸ್ಟ್ ಬಳಿ ಎಂಬಲ್ಲಿ ವರದಿಯಾಗಿದೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಸರ್ಕಾರ ವಿತರಿಸುವ ಅಕ್ಕಿಯಲ್ಲಿ ಹುಳ ಪತ್ತೆ
ಮುಸ್ತಫಾ ಮುಸ್ಲಿಯರ್ ಎಂಬವರ...
ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಹರಿಹರಪುರ ಪೊಲೀಸ್ ಠಾಣಾ ವ್ಯಾಪ್ತಿಯ ಭಂಡಿಗಡಿ ಕಡೆಯಿಂದ ಹರಿಹರಪುರದ ಕಡೆಗೆ ಮರಳು ಸಾಗಿಸುತ್ತಿದ್ದಾಗ ಪಿಎಸ್‌ಐ ಮತ್ತು ಸಿಬ್ಬಂದಿಯವರು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದಾರೆ.
ತೀರ್ಥಹಳ್ಳಿ ತಾಲೂಕಿನ ಚಕ್ಕೊಡಬೈಲು...
ಚಿಕ್ಕಮಗಳೂರು ತಾಲೂಕು ಆಲ್ದೂರು ಹೋಬಳಿಯ ಸತ್ತಿಹಳ್ಳಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಶಾಖೆಯಲ್ಲಿ ಸರ್ಕಾರದಿಂದ ವಿತರಿಸಿದ ಅಕ್ಕಿಯಲ್ಲಿ ಹುಳ ಪತ್ತೆಯಾಗಿದೆ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಶಾಖೆಯಲ್ಲಿ ಅಂದಾಜು 600ಕ್ಕೂ...
ಬಕ್ರೀದ್ ಹಬ್ಬಕ್ಕಾಗಿ ಖರೀದಿಸಿ ಮನೆ ಮುಂಭಾಗದಲ್ಲಿ ಕಟ್ಟಿದ್ದ ಮೂರು ಕುರಿಗಳನ್ನು ಬೀದಿ ನಾಯಿಗಳು ದಾಳಿ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ನಡೆದಿದೆ.
ಪಟ್ಟಣದ ಗೌಸಿಯಾ ಮೊಹಲ್ಲಾದ ಡಿವಿಜಿ ರಸ್ತೆಯಲ್ಲಿರುವ ಯು.ಎಸ್. ಕನ್ವೆನ್ಸನ್...
ಚಿಕ್ಕಮಗಳೂರು ನಗರದಲ್ಲಿ ಕೇಂದ್ರ ಸರ್ಕಾರದ ನೀಟ್ ಪರೀಕ್ಷೆ ರದ್ದತಿ ನಿರ್ಧಾರವನ್ನು ವಿರೋಧಿಸಿ ಚಿಕ್ಕಮಗಳೂರು ನಗರದಲ್ಲಿ ಎನ್‌ಎಸ್‌ಯುಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ವಿದ್ಯಾರ್ಥಿಗಳ ಭವಿಷ್ಯದ ಜೊತೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು,...