ಪೊಲೀಸರಿಂದ ಹಲ್ಲೆಗೊಳಗಾಗಿದ್ದ ದಲಿತ ಯುವಕ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕು ಸಂಸೆ ಗ್ರಾಮದ ಬಸ್ತಿಗದ್ದೆ ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ಯುವಕ ನಾಗೇಶ್ (29), ಕುದುರೆಮುಖ ಠಾಣೆಯ...
ಚಿನ್ನಾಭರಣ ಕಳ್ಳತನ ಮಾಡಿದ್ದ ಆರೋಪಿಯನ್ನು ಒಂದೇ ದಿನದಲ್ಲಿ ಪೊಲೀಸರು ಭೇದಿಸಿ ಬಂಧಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ಪಟ್ಟಣದಲ್ಲಿ ನಡೆದಿದೆ.
ಕಳ್ಳತನ ಮಾಡಿದ್ದ ₹17.50 ಲಕ್ಷ ಮೌಲ್ಯದ 195.9 ಗ್ರಾಂ ತೂಕದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ....
ಗ್ರಾಮೀಣ ಉಪವಿಭಾಗದ ವ್ಯಾಪ್ತಿಯಲ್ಲಿರುವ ನಾಳೆ ವಿದ್ಯುತ್ ವ್ಯತ್ಯಯ ಆಗಲಿದೆ ಎಂದು ಮೆಸ್ಕಾಂ ಗ್ರಾಮೀಣ ಉಪವಿಭಾಗದ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ಮಂಗಳವಾರ ತಿಳಿಸಿದ್ದಾರೆ.
ಗ್ರಾಮೀಣ ಉಪವಿಭಾಗದ ವ್ಯಾಪ್ತಿಯಲ್ಲಿರುವ ಹುಕ್ಕುಂದ ಬಳಿ ಚಿಕ್ಕಮಗಳೂರು 66/11 ಕೆ.ವಿ....
ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕು ಪಟ್ಟಣ ಪಂಚಾಯಿತಿಯಲ್ಲಿ ನಡೆದಿದೆ.
ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಚಂದ್ರಕಾಂತ್ ಎಂಬುವರು ದೇಸಾಯಿ ಎಂಬ ಗುತ್ತಿಗೆದಾರರಿಂದ 7.50...
ಮೂತ್ರ ವಿಸರ್ಜನೆಗೆ ತರಳಿದ್ದ ಯುವಕ ಕಾಲು ಜಾರಿ 30 ಅಡಿ ಪ್ರಪಾತಕ್ಕೆ ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ನಲ್ಲಿ ನಡೆದಿದೆ.
ಗಂಭೀರಗೊಂಡ ಯುವಕ ಮುಜಾಮಿಲ್ (21),...