ಕಾಡಾನೆಗಳು ಪಟ್ಟಣದಲ್ಲಿ ಕಾಣಿಸಿಕೊಂಡಿರುವುದರಿಂದ ಅರಣ್ಯ ಇಲಾಖೆ ಸಾರ್ವಜನಿಕರು ಎಚ್ಚರಿಕೆಯಿಂದಿರಲು ಹೇಳಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರು ವ್ಯಾಪ್ತಿಯಲ್ಲಿ ಶನಿವಾರ ನಡೆದಿದೆ.
ಅರಣ್ಯ ಇಲಾಖೆ ಸಿಬ್ಬಂದಿಗಳು ಆಂಬ್ಯುಲೆನ್ಸ್ ನಲ್ಲಿ ಧ್ವನಿವರ್ಧಕಗಳ ಮೂಲಕ ಜನರು...
ಪುಳಿಯೋಗರೆ ಹಾಗೂ ಮೊಸರನ್ನ ಸೇವಿಸಿದ್ದ, ಅಂಬೇಡ್ಕರ್ ವಸತಿ ಶಾಲೆಯ ಹತ್ತು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಆಲ್ಲೂರು ಅಂಬೇಡ್ಕರ್ ವಸತಿ ಶಾಲೆಯಲ್ಲಿ ಶನಿವಾರ ನಡೆದಿದೆ.
ಶನಿವಾರ ಮಧ್ಯಾಹ್ನ ಶಾಲೆಯಲ್ಲಿ ನೀಡಲಾಗಿದ್ದ, ಆಹಾರವನ್ನು ಸೇವಿಸಿರುವ...
ದ್ವಿಚಕ್ರ ವಾಹನಕ್ಕೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾದ ಪರಿಣಾಮ ಆರ್‌ಟಿಓ ಅಧೀಕ್ಷಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದಾವಣಗೆರೆ ನಗರದ ರಿಂಗ್ ರೋಡ್‌ನ ನವೋದಯ ಶಾಲೆ ಎದುರು ನಡೆದಿದೆ.
ಮೃತ ವ್ಯಕ್ತಿ ಆರ್‌ಟಿಓ ಕಚೇರಿಯ ಅಧೀಕ್ಷಕರಾಗಿದ್ದ ತಿಪ್ಪೇಸ್ವಾಮಿ...
ಅಕ್ರಮವಾಗಿ ರಸಗೊಬ್ಬರವನ್ನು ಸಾಗಿಸುತ್ತಿದ್ದಾಗ ಅಧಿಕಾರಿಗಳು ವಶಕ್ಕೆ ಪಡೆದಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲ್ಲೂಕು ಬಾಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ದೇವಗೋಡು ಸುಭಾಸ್ ನಗರದ ವಿರ್ಲ್ಪೆರ್ಡ್ (40) ಯಾವುದೇ ಅನುಮತಿ ಇಲ್ಲದೆ ತನ್ನ...
ಚಿಕ್ಕಮಗಳೂರು ಜಿಲ್ಲೆಯ ಜಯಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳಾಗಿವೆ. ಸೀಮಿತ ಅನುದಾನವನ್ನು ಬಳಸಿಕೊಂಡು ರಸ್ತೆ, ಕುಡಿಯುವ ನೀರು ಚರಂಡಿ ಸೇರಿದಂತೆ ಹಲವು ಮೂಲ ಸೌಕರ್ಯಗಳನ್ನು ಸಮರ್ಪಕವಾಗಿ ಒದಗಿಸಲಾಗಿದ್ದು, ಗ್ರಾಪಂ ವ್ಯಾಪ್ತಿಯಲ್ಲಿ...