ಅತ್ಯಾಚಾರಿಗಳಿಗೆ, ಕೊಲೆಪಾತರಿಗೆ ಸನ್ಮಾನ ಮಾಡುವುದನ್ನು ಗುಜರಾತ್, ಉತ್ತರ ಪ್ರದೇಶಗಳಲ್ಲಿ ಕಂಡಿದ್ದೆವು. ಈಗ ಕರ್ನಾಟಕಕ್ಕೂ ಕಾಲಿಟ್ಟಿದೆ. ಗೌರಿ ಲಂಕೇಶ್ ಕೊಲೆ ಪ್ರಕರಣದ ಆರೋಪಿಗಳನ್ನು ಸನ್ಮಾನಿಸಿ, ಅಪರಾಧಕ್ಕೆ ಸಾಮಾಜಿಕ ಮನ್ನಣೆ ನೀಡಲಾಗಿದೆ. ಇದನ್ನು ಖಂಡಿಸಿ ಚಿಕ್ಕಮಗಳೂರು...
ಮಲೆನಾಡು ಭಾಗದಲ್ಲಿ ದಿನದಿಂದ ದಿನಕ್ಕೆ ಮಳೆ ಹೆಚ್ಚಾಗಿರುವುದರಿಂದ ಅಪಾರ ನಷ್ಟ ಹಾಗೂ ಅಪಾಯವಾಗುವ ಸಂಭವವಿದ್ದು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಮೂರು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಸಾರ್ವಜನಿಕರು, ಪ್ರವಾಸಿಗರು ನದಿಗಳಿಗೆ ಅಥವಾ ತಗ್ಗು...
ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಸಂಜಯ್ (25) ಮೃತರು. ಅಪಘಾತದ ರಭಸಕ್ಕೆ ಬೈಕ್ ಸವಾರ ಕಾರಿನ ಚಕ್ರಕ್ಕೆ ಸಿಲುಕಿ ಕೊನೆಯುಸಿರೆಳೆದ್ದಿದ್ದಾರೆ...
ಚಿಕ್ಕಮಗಳೂರು ತಾಲೂಕಿನ ಮಲಗಾರು ಗ್ರಾಮ ಮುತ್ತೋಡಿ ಅರಣ್ಯ ವ್ಯಾಪ್ತಿಯ ಸಣ್ಣಗ್ರಾಮದಲ್ಲಿ ಭಾರೀ ಮಳೆಯಾಗಿದ್ದರಿಂದ, ಸೇತುವೆ ಮುಳುಗಡೆಯಾಗಿದೆ. ಪರಿಣಾಮ, ಹೊರ ಜಗತ್ತಿಗೂ ಗ್ರಾಮಕ್ಕೂ ಸಂಪರ್ಕ ಇಲ್ಲದಂತಾಗಿದೆ.
ಮುತ್ತೋಡಿ ಗ್ರಾಮದ ಜನರು ಹಳ್ಳ ದಾಟಲು ಪರದಾಡುತ್ತಿದ್ದಾರೆ....
ಚಿಕ್ಕಮಗಳೂರು ಜಿಲ್ಲೆ, ಕಳಸ ತಾಲೂಕಿನ, ಸಂಸೆ ಗ್ರಾಮದ ಬಸೀಕಲ್ ಮಾರ್ಗವಾಗಿ ಹಾದು ಹೋಗುವ ತೋರಣಕಾಡು, ಕುಚಿಗೇರಿ, ಬೊಮ್ಮನಮಕ್ಕಿ, ಮುತ್ತಿನಕೊಂಡ, ದಂಟಗನಕೊಂಡ ಮುಂತಾದ ಗ್ರಾಮಗಳಲ್ಲಿ ಸುಮಾರು 250ಕ್ಕೂ ಹೆಚ್ಚು ಪರಿಶಿಷ್ಟ ಪಂಗಡದ ಜನರು ನೂರಾರು...