ಚಿಕ್ಕಮಗಳೂರು ಜಿಲ್ಲೆಯ ಆಲೂರು ಹೋಬಳಿ ಮಗ್ಗೆ ಗ್ರಾಮದ ಯುವತಿ ಕಾವ್ಯ(22) ಹಾಗೂ ಚಿಕ್ಕಮಗಳೂರು ತಾಲೂಕಿನ ಕೂದುವಳ್ಳಿ ಗ್ರಾಮದ ಯುವಕ ಪುರುಷೋತ್ತಮ(27) ಇಬ್ಬರೂ ಕೆಲ ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. ಇಬ್ಬರೂ ಕೂಡ ತಮ್ಮ ಪ್ರೀತಿಯನ್ನು...
ಚಿಕ್ಕಮಗಳೂರು ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ಸಮಾಜ ಕಲ್ಯಾಣ ಇಲಾಖೆಯ ಎಸ್. ಡಿ. ಎ ಕಾಂತರಾಜ್ ಎಂಬ ಸಿಬ್ಬಂದಿ ಕಿರುಸಾಲ ನೀಡಲು ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಚಿಕ್ಕಮಗಳೂರಿನ...
ಮಲೆನಾಡಿನ ಜನವಿರೋಧಿ ಅರಣ್ಯ ಕಾಯ್ದೆಯನ್ನು ಕೈಬಿಡುವಂತೆ ಆಗ್ರಹಿಸಿ ಭೂಮಿ ಮತ್ತು ವಸತಿ ವಂಚಿತರ ಹೋರಾಟ ಸಮಿತಿ, ಮಲೆನಾಡಿನ ರೈತ, ಕಾರ್ಮಿಕ ಹಿತರಕ್ಷಣಾ ಸಮಿತಿಯ ನಿಯೋಗ ಕಂದಾಯ ಸಚಿವ ಕೃಷ್ಣಬೈರೇಗೌಡರಿಗೆ ಮನವಿ ಸಲ್ಲಿಸಿತು.
ಬೆಂಗಳೂರಿನ ವಿಕಾಸಸೌಧದ...
ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನ ರಂಭಾಪುರಿ ಜಗದ್ಗುರು ರುದ್ರಮುನಿಶ್ವರ ಕಲ್ಯಾಣ ಮಂಟಪದಲ್ಲಿ ಈದಿನ.ಕಾಮ್ʼ ಮಾಧ್ಯಮ ಸಂಸ್ಥೆಯು ಎರಡು ವರ್ಷ ಪೂರೈಸಿದ ಹಿನ್ನಲೆ ಆಯೋಜಿಸಿದ್ದ ʼಈದಿನ ಸಮಾಗಮ ಹಾಗೂ ಮಲೆನಾಡಿನ ಬಿಕ್ಕಟ್ಟುಗಳುʼ ಕುರಿತು ವಿಶೇಷ ʼಸಮಾಗಮʼ...
ಅರಣ್ಯ ಒತ್ತುವರಿ ಕಾಯ್ದೆ, ಮಹಿಳೆಯ ಮೇಲಾಗುತ್ತಿರುವ ದೌರ್ಜನ್ಯ, ಲೈಂಗಿಕ ಕಿರುಕುಳಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಈ ವಿಷಯವಾಗಿ ಮಹಿಳೆಯರು ಹೆಚ್ಚು ಕಾನೂನು ಹಾಗೂ ಮಹಿಳಾ ಹಕ್ಕುಗಳ ಬಗ್ಗೆ ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕಾದ ಅನಿವಾರ್ಯತೆ ಎದುರಾಗಿದೆ.
ಚಿಕ್ಕಮಗಳೂರು...