ಅಕ್ರಮವಾಗಿ ಖರೀದಿಸಿದ್ದ 32 ಎಕರೆ ಜಮೀನನ್ನು ವಶಕ್ಕೆ ಪಡೆಯುವ ಮೂಲಕ ಕಾಂಗ್ರೆಸ್‌ನ ಮಾಜಿ ಸಚಿವ ಸಗೀರ್ ಅಹ್ಮದ್ ಕುಟುಂಬದ ಹಕ್ಕನ್ನು ರದ್ದುಪಡಿಸಿ, ಸರ್ಕಾರಿ ಜಮೀನು ಎಂದು ಚಿಕ್ಕಮಗಳೂರು ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಚಿಕ್ಕಮಗಳೂರಿನ ಚಂದ್ರದ್ರೋಣ...
ಪ್ಯಾಲೆಸ್ತೀನ್ ಬಾವುಟ ಹಿಡಿದು ಬೈಕ್‌ನಲ್ಲಿ ನಗರದಲ್ಲಿ ಓಡಾಡಿರುವ ಆರು ಮಂದಿ ಅಪ್ರಾಪ್ತರನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ವರದಿಯಾಗಿದೆ. ಬಂಧಿತ ಅಪ್ರಾಪ್ತರನ್ನು ಈ ಸಂಬಂಧ ವಿಚಾರಣೆ ನಡೆಸಲಾಗುತ್ತಿದೆ.
ರವಿವಾರ ಕೆಲ ಯುವಕರು ಫೆಲೆಸ್ತೀನ್ ದ್ವಜ ಹಿಡಿದು...
ಕೇಂದ್ರ ಸರ್ಕಾರ ತಿದ್ದುಪಡಿ ತರಲು ವಕ್ಫ್ ಮಸೂದೆ -2024 ವಿರೋಧಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಚಿಕ್ಕಮಗಳೂರು ಜಿಲ್ಲಾ ಸಮಿತಿಯಿಂದ ಆಝಾದ್ ಪಾರ್ಕ್ ವೃತ್ತದ ಬಳಿ ಪ್ರತಿಭಟನೆ ನಡೆಸಿದರು.
ಈ ವೇಳೆ ಜಿಲ್ಲಾಧ್ಯಕ್ಷ...
ಸಾರಿಗೆ ಸಿಬ್ಬಂದಿಯೇ ಕೆಎಸ್‌ಆರ್‌ಟಿಸಿ ಡಿಸಿಗೆ ಚಾಕು ಇರಿಯಲು ಯತ್ನಿಸಿರುವ ಘಟನೆ ಚಿಕ್ಕಮಗಳೂರು ಬಸ್ ನಿಲ್ದಾಣದಲ್ಲಿ ಗುರುವಾರ ನಡೆದಿದೆ.
ಘಟನೆಯಿಂದ ಗಾಯಗೊಂಡಿರುವ ಕೆಎಸ್‌ಆರ್‌ಟಿಸಿ ಡಿಸಿಯಾಗಿರುವ ಜಗದೀಶ್ ಕುಮಾರ್ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಚಾಕುವಿನಿಂದ ದಾಳಿ ಮಾಡಿರುವ...
ಚಿಕ್ಕಮಗಳೂರಿನ ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿ ಮಹಿಳೆಯೊಬ್ಬರು ವೈದ್ಯರ ಮೇಲೆ ಹಲ್ಲೆ ನಡೆಸಿದ್ದಾರೆ. ಹಲ್ಲೆಯ ವಿರುದ್ಧ ವೈದ್ಯರು ಪ್ರತಿಭಟನೆಗೆ ಇಳಿದಿದ್ದು, ರೋಗಿಗಳು ಪರದಾಡುವಂತಾಗಿದೆ. ಘಟನೆ ಸಂಬಂಧ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಅನಾರೋಗ್ಯಕ್ಕೆ ತುತ್ತಾಗಿದ್ದ ತನ್ನ ಸಹೋದರನನ್ನು...