ಅಂಗನವಾಡಿ ಶೌಚಾಲಯದ ಬೀಗದ ಕೀಲಿ ಎರಡು ವರ್ಷದಿಂದ ಗ್ರಾಮ ಪಂಚಾಯಿತಿ ಉಪಾಧ್ಯಕ್ಷನ ಕೈಯಲ್ಲೇ ಉಳಿದಿದ್ದು, ಮಕ್ಕಳಿಗೆ ಸರಿಯಾದ ಶೌಚಾಲಯ ವ್ಯವಸ್ಥೆ ಇಲ್ಲದಾಗಿದೆ. ಮಕ್ಕಳು ಶೌಚಾಲಯಕ್ಕೆ ಹೋಗಬೇಕೆಂದರೆ ಆ ಕಾಡಿನ ಮಧ್ಯೆ ಹಾಗೂ ಹಸಿರು...
ಜೀವನೋಪಾಯಕ್ಕಾಗಿ 2ರಿಂದ 3 ಎಕರೆ ಸಾಗುವಳಿ ಮಾಡಿಕೊಂಡಿರುವ ಬಡ ಸಾಗುವಳಿದಾರರನ್ನು ಹೊರತುಪಡಿಸಿ ಭೂಮಾಲೀಕರ ಅರಣ್ಯ ಒತ್ತುವರಿಯನ್ನು ಕಡ್ಡಾಯವಾಗಿ ತೆರವುಗೊಳಿಸಿ ಮಾಧವ ಗಾಡ್ಗೀಳ್ ವೈಜ್ಞಾನಿಕ ವರದಿ ಜಾರಿ ಮಾಡುವಂತೆ ಆಗ್ರಹಿಸಿ ಕರ್ನಾಟಕ ಪ್ರಗತಿಪರ ಸಂಘಟನೆಯಿಂದ...
ಭಾರೀ ಮಳೆಯಿಂದ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಆಗಿರುವ ಅಪಾರ ಪ್ರಮಾಣದ ಹಾನಿಗೆ ವಿಶೇಷ ಪರಿಹಾರ ಕಲ್ಪಿಸುವ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ ಜೆ ಜಾರ್ಜ್...
ಗ್ಯಾರಂಟಿ ಯೋಜನೆಗೆ ದಲಿತರ ಹಣ ಬಳಕೆಮಾಡದಂತೆ ಕ್ರಮ ವಹಿಸಬೇಕು ಎಂದು ದಸಂಸ ಮುಖಂಡರು ಚಿಕ್ಕಮಗಳೂರು ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಪತ್ರ ಸಲ್ಲಿಸಿದರು.
ಈ ಕುರಿತು ದಸಂಸ ಮಖಂಡರು ಅಪರ ಜಿಲ್ಲಾಧಿಕಾರಿ ನಾರಾಯಣರೆಡ್ಡಿ...
ಭಾರೀ ಮಳೆಗೆ ಹೆಬ್ಬಾಳೆ ಸೇತುವೆ ಮುಳುಗಡೆಯಾಗಿದ್ದು, ಸೇತುವೆ ಮೇಲೆ ಹರಿಯುತ್ತಿದ್ದ ನೀರಿನಲ್ಲಿ ಜೀಪಿನಲ್ಲಿ ಹುಚ್ಚಾಟ ಮೆರೆದ ವ್ಯಕ್ತಿಯ ಬಂಧನವಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯ ಕಾರಣ ಕಳಸದಿಂದ ಹೊರನಾಡಿಗೆ ಸಂಪರ್ಕ...