ಪ್ರೀತಿಸುತ್ತಿದ್ದ ಪ್ರೇಯಸಿಯನ್ನೇ ಕೊಲೆ ಮಾಡಿ ಮಣ್ಣಿನಡಿ ಹೂತಿಟ್ಟಿದ್ದ ಪ್ರಿಯಕರನನ್ನು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪೊಲೀಸರು ಬಂಧಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಮೂಲದ ಸೌಮ್ಯಾ ಎಂಬ ಯುವತಿಯನ್ನು ಪ್ರೀತಿಸುತಿದ್ದ ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಯುವಕ...
ಕಳೆದ ಕೆಲ ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವೆಡೆ ರಸ್ತೆಗಳು ಮುಳುಗಡೆ, ಗುಡ್ಡ ಕುಸಿತದಿಂದ ಅನಾಹುತಗಳ ಸಂಭವಿಸಿವೆ. ಜೊತೆಗೆ ತಂಪು ವಾತಾವರಣ ಹಾಗೂ ಶೀತಗಾಳಿಯು ಮಕ್ಕಳ ಆರೋಗ್ಯದ ಮೇಲೆ ಪರಿಣಾಮ...
ಮಲೆನಾಡು ಎಂದರೆ ಹಚ್ಚ ಹಸಿರಿನಿಂದ ಕೂಡಿರುವ ಕಾಡು, ಗುಡ್ಡ ಬೆಟ್ಟಗಳಿಂದ ಕಂಗೊಳಿಸುತ್ತಿವೆ. ಇಲ್ಲಿನ ಪ್ರಕೃತಿ ಸೌಂದರ್ಯ ಎಲ್ಲರನ್ನೂ ಆಕರ್ಷಿಸುತ್ತದೆ. ಆದರೆ ಇಲ್ಲಿನ ವಾಸ ಮಾಡುತ್ತಿರುವ ಕಾಡಂಚಿನ ಜನರ ಪರಿಸ್ಥಿತಿ ಮಾತ್ರ ಹೇಳತೀರದ್ದಾಗಿದೆ.
ಚಿಕ್ಕಮಗಳೂರು ಜಿಲ್ಲೆಯ...
ಪ್ರವಾಸಿತಾಣಗಳಿಗೆ ಬರುವ ಪ್ರವಾಸಿಗರಿಗೆ ಆನ್‌ಲೈನ್ ನೋಂದಣಿ ಕಡ್ಡಾಯ. ಹಾಗಾಗಿ ಪ್ರವಾಸಕ್ಕೆ ಬರುವವರು ಆನ್‌ಲೈನ್ ಮೂಲಕ ಕಾಯ್ದಿರಿಸಬೇಕೆಂದು ಚಿಕ್ಕಮಗಳೂರು ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಚಿಕ್ಕಮಗಳೂರು ಜಿಲ್ಲೆಯು ಗಿರಿಶ್ರೇಣಿಗಳ ಪರ್ವತಗಳಿಂದ ಕಂಗೊಳಿಸುತ್ತಿವೆ. ಇಲ್ಲಿ ನೋಡುಗರ ಸಂಖ್ಯೆಯೂ ದಿನದಿಂದ...
ರಾಜ್ಯದಲ್ಲಿ ಡೆಂಗ್ಯೂ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಚಿಕ್ಕಮಗಳೂರಿನಲ್ಲಿ ಡೆಂಘೀ ಸೋಂಕಿಗೆ ಆರು ವರ್ಷದ ಮಗು ಮೃತಪಟ್ಟಿದೆ ಎಂದು ಹೇಳಲಾಗಿದೆ.
ಸಾನಿಯಾ (6) ಸಾವನ್ನಪ್ಪಿದ ಬಾಲಕಿ. ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಬಾಲಕಿ ಮೃತಪಟ್ಟಿದ್ದಾಳೆ...