ಕರ್ನಾಟಕದಾದ್ಯಂತ ಬಿಸಿಲಿನ ಝಳಕ್ಕೆ ಜನರು ತತ್ತರಿಸಿರುವ ನಡುವೆಯೇ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಮಳೆ ಸುರಿದಿದ್ದು, ಬಾಳೆಹೊನ್ನೂರಿನಲ್ಲಿ 2 ಸೆಂಟಿ ಮೀಟರ್ ಮಳೆಯಾಗಿದೆ. ಇತ್ತ ಬೆಳಗಾವಿಯ ಲೋಂಡಾದಲ್ಲಿ ಮಳೆ ಸುರಿದಿದೆ. ಉಳಿದಂತೆ ರಾಜ್ಯದಲ್ಲಿ ಒಣ...
ಆತ್ಮ ನಿಯಂತ್ರಣದ ಮೂಲಕ ಮನಸ್ಸನ್ನು ಗೆಲ್ಲಬಹುದು. ಮನಸ್ಸನ್ನು ಜಯಿಸುವ ಕೆಲಸ ಉಪವಾಸದಿಂದಾಗುತ್ತದೆ. ಉಪವಾಸ ವ್ರತ ಮನುಷ್ಯನಿಗೆ ಸಕಲ ಕೆಡುಕುಗಳಿಂದ ದೂರ ಉಳಿಯಲು ಪ್ರೇರಣೆ ನೀಡುತ್ತದೆ ಎಂದು ಜ.ಇ ಹಿಂದ್ ರಾಜ್ಯ ಸಹ ಕಾರ್ಯದರ್ಶಿ...
ಬಿಜೆಪಿ ಮುಖಂಡ ಸಿ ಟಿ ರವಿ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ದ್ವೇಷದ ಹೇಳಿಕೆ ಪ್ರಕಟಿಸಿದ ಆರೋಪದ ಮೇಲೆ ಅವರ ವಿರುದ್ಧ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಚುನಾವಣಾ ಆಯೋಗದ ಸಾಮಾಜಿಕ ಜಾಲತಾಣ...
ದಟ್ಟವಾಗಿ ಕಾಡನ್ನು ಆವರಿಸಿಕೊಂಡಿರುವ ಕಳಸ ತಾಲೂಕು ನೋಡುಗರಿಗೆ ಪ್ರವಾಸಿ ತಾಣವಾಗಿ ಕಂಗೊಳಿಸುತ್ತದೆ. ಕಳಸ ತಾಲೂಕು ಕುದುರೆಮುಖ ವ್ಯಾಪ್ತಿಯಲ್ಲಿ ಬರುವ ವಿನೋಬ ನಗರ ಅಥವಾ ಕಂಪನಿಯ ಲಾಬಿಗೋಸ್ಕರ ಕೂಲಿ ಕೆಲಸ ಮಾಡಲು ಬಂದಂತಹ ಜನರು...
ಲೋಕಸಭಾ ಚುನಾವಣೆ ಹತ್ತಿರಬರುತ್ತಿದ್ದಂತೆ ಪಕ್ಷಗಳಲ್ಲಿ ಟಿಕೆಟ್ ಹಂಚಿಕೆ ವಿಚಾರದಲ್ಲಿ ಪೈಪೋಟಿ ನಡೆಯುತ್ತಿದೆ. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಹಾಲಿ ಸಚಿವೆ ಶೋಭಾ ಕಾರಂದ್ಲಾಜೆಗೆ ಬಹುತೇಕ ಟಿಕೆಟ್ ಖಚಿತವಾಗಿದ್ದರೆ, ಕಾಂಗ್ರೆಸ್ ಪಕ್ಷದಲ್ಲಿ ಇನ್ನೂ...