ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಅನೇಕ ರಸ್ತೆಗಳು ಗುಂಡಿಗಳಿಂದ ಕೂಡಿವೆ. ವಾಹನ ಸವಾರರು ದಿನವಿಡೀ ತೊಂದರೆ ಅನುಭವಿಸುವಂತಾಗಿದೆ. ಇದರಿಂದ ಬೇಸತ್ತ ಮೂಡಿಗೆರೆಯ ಛತ್ರ ಮೈದಾನದ ಸದಸ್ಯರ ತಂಡ ಸ್ವಂತ...
ಹಸುವಿಗೆ ಬೈಕ್ ಢಿಕ್ಕಿಯಾಗಿ ರಸ್ತೆಗೆ ಬಿದ್ದ ಪರಿಣಾಮ ವೇಗವಾಗಿ ಚಲಿಸುತ್ತಿದ್ದ ಗ್ಯಾಸ್ ಲಾರಿ ಬೈಕ್ ಸವಾರನ ಮೇಲೆ ಹರಿದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಿದರಹಳ್ಳಿ...
ಶ್ರೀರಾಮಸೇನೆ ಕಾರ್ಯಕರ್ತರಿಂದ ನಡೆಯುತ್ತಿರುವ ದತ್ತಮಾಲಾ ಅಭಿಯಾನದ ಹಿನ್ನೆಲೆ ಚಿಕ್ಕಮಗಳೂರು ತಾಲೂಕಿನ ಪ್ರಸಿದ್ಧ ಪ್ರವಾಸಿತಾಣಗಳಿಗೆ ನಿರ್ಬಂಧ ಹೇರಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಚಂದ್ರದ್ರೋಣ ಪವರ್ತದ ಸಾಲಿನ ಪ್ರವಾಸಿತಾಣಗಳಿಗೆ ಮೂರು ದಿನ ನಿರ್ಬಂಧ ಹೇರಿರುವುದಾಗಿ ಚಿಕ್ಕಮಗಳೂರು ಜಿಲ್ಲಾಡಳಿತ...
ಬೆಂಗಳೂರಿನಿಂದ ಹೊರನಾಡಿಗೆ ಹೊರಟಿದ್ದ ಖಾಸಗಿ ಬಸ್ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಸ್ಕೆಬೈಲ್ ಸಮೀಪ ರಸ್ತೆ ಬದಿಯ ಕಂದಕಕ್ಕೆ ಉರುಳಿದ್ದು, ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ.
ಬೆಂಗಳೂರಿನ ಯಲಹಂಕದ ನಿವಾಸಿ ಸುರೇಖಾ(45)...
ಸೌಜನ್ಯ ಕೊಲೆ ಪ್ರಕರಣವನ್ನು ರಾಜ್ಯ ಸರ್ಕಾರ ಮರುತನಿಖೆ ನಡೆಸಬೇಕೆಂದು ಆಗ್ರಹಿಸಿ ಎಲ್ಲ ಪ್ರಗತಿಪರ ಸಂಘಟನೆಗಳೊಂದಿಗೆ ನವೆಂಬರ್ 3ರಂದು ಚಿಕ್ಕಮಗಳೂರಿನ ಅಡ್ಯಂತಾಯ ರಂಗ ಮಂದಿರದಲ್ಲಿ ಜನಾಗ್ರಹ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ...