ತಾಯಿಯ ಜೊತೆ ಚಿನ್ನದ ಅಂಗಡಿಗೆ ಬಂದಿದ್ದ ಅಪ್ರಾಪ್ತೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದಕ್ಕಾಗಿ ಆಭರಣ ವ್ಯಾಪಾರಿಯನ್ನು ಥಳಿಸಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಜಿಲ್ಲೆಯ ತರೀಕೆರೆ ಪಟ್ಟಣದ ಎಂಜಿ ರಸ್ತೆಯಲ್ಲಿರುವ ಆರೋಪಿ ಅಮೀರ್ ಮಾಲೀಕತ್ವದ ಆಭರಣ ಮಳಿಗೆಗೆ ಶುಕ್ರವಾರ...
ಚಿಕ್ಕಮಗಳೂರು ಜಿಲ್ಲೆ ಕಣತಿ ಗ್ರಾಮಕ್ಕೆ ಬೆಳಿಗ್ಗೆಯೇ ಆನೆಗಳು ಲಗ್ಗೆ ಇಟ್ಟಿದ್ದು, ಕಾಡಂಚಿನ ಮೂಲಕ ರಸ್ತೆ ದಾಟಿ ಬಂದಿರುವ ಈ ಆನೆಗಳು ತೋಟಗಳನ್ನು ಧ್ವಂಸ ಮಾಡುತ್ತಿರುವುದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.
ಆರೇಳು ಕಾಡಾನೆಗಳ ಗುಂಪು ರಸ್ತೆಯಲ್ಲಿ...
ಪ್ರಕೃತಿಯ ಮಡಿಲಲ್ಲಿರುವ ಸೌಂದರ್ಯದ ತಾಣವಾಗಿರುವ ಚಿಕ್ಕಮಗಳೂರಿನ ಶೃಂಗೇರಿ ತಾಲೂಕಿನ ಹಲವು ಭಾಗಗಳಲ್ಲಿ ಅಕ್ರಮ ಮದ್ಯ ಮಾರಾಟ ಎಗ್ಗಿಲ್ಲದೆ ನಡೆಯುತ್ತಿದೆ. ತಾಲೂಕಿನಲ್ಲಿ ಆದಿವಾಸಿ, ಬುಡಕಟ್ಟು, ದಲಿತ ಸಮುದಾಯದ ಯವಕರು ಅಕ್ರಮ ಮದ್ಯದ ಹಾವಳಿಗೆ ಬಲಿಯಾಗುತ್ತಿದ್ದಾರೆ...
ಮದುವೆಯೊಂದರ ವಿಡಿಯೋ ಚಿತ್ರೀಕರಣ ಮಾಡುವ ವೇಳೆ ಡ್ರೋಣ್ ಕ್ಯಾಮೆರಾದ ಕಣ್ಣಿಗೆ ಎರಡು ಚಿರತೆಗಳು ಸೆರೆ ಸಿಕ್ಕಿವೆ.
ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಯಗಟಿ ಬಳಿಕ ಶಿವಗಿರಿಬೆಟ್ಟದ ಸಮೀಪ ಚಿರತೆಗಳು ಕ್ಯಾಮೆರಾಗೆ ಕಾಣಿಸಿಕೊಂಡಿವೆ.
ಶಿವಗಿರಿಬೆಟ್ಟದ...
ಮಲೆನಾಡಿನ ಸೌಂದರ್ಯದ ಮಧ್ಯೆ ಮೇಗೂರು ಶಾಲೆ ಸ್ವಚ್ಛತೆ, ಅಭಿವೃದ್ಧಿಯಿಂದ ಕಂಗೊಳಿಸುತ್ತಿದ್ದು, ಎಲ್ಲ ಮಕ್ಕಳೂ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆದು ಉತ್ತೀರ್ಣರಾಗಿದ್ದಾರೆ. ಸರ್ಕಾರಿ ಶಾಲೆಗಳನ್ನು ಮುಚ್ಚುವಂತಹ ಪರಿಸ್ಥಿತಿ ಎದುರಾಗಿರುವ ಸಂದರ್ಭದಲ್ಲಿಯೂ ಮೇಗೂರು ಶಾಲೆ ಮಾದರಿ...