ಆಹಾರ ಭದ್ರತೆ ಯೋಜನೆಯಡಿ ಕೇಂದ್ರ ಸರ್ಕಾರ 5 ಕೆ.ಜಿ ಹಾಗೂ ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯಡಿ 5 ಕೆ.ಜಿ ಅಕ್ಕಿಯನ್ನು ಅಂಗಡಿ ಮಾಲೀಕರಿಗೆ ಪ್ರತಿ ತಿಂಗಳು 15ರಂದು ವಿತರಿಸುವುದು ವಿಳಂಬವಾಗುತ್ತಿದೆ ಎಂದು ಕರ್ನಾಟಕ...
ಸ್ಥಳೀಯವಾಗಿ ಕೆಲವೇ ಬೆರಳೆಣಿಕೆಯಷ್ಟು ಬಸ್ ಗಳ ಸಂಚಾರ, ದೂರದೂರುಗಳಿಗೆ ತೆರಳಲು ಮುಂಜಾನೆಯಿಂದಲೇ ಆಗಮಿಸುತ್ತಿದ್ದ ಪ್ರಯಾಣಿಕರು, ಸರ್ಕಾರದ ಮಾತುಕತೆಗೆ ಬಗ್ಗದೇ ಮುಷ್ಕರ ಮುಂದುವರೆಸಿರುವ ಕೆಎಸ್ ಆರ್ ಟಿಸಿ ನೌಕರರು. ಚಿಕ್ಕಮಗಳೂರಿನಲ್ಲಿ ಸಾಮಾನ್ಯವಾಗಿ ಈದಿನ ಬೆಳಗ್ಗೆಯಿಂದಲೇ...
ಗುರು ದತ್ತಾತ್ರೇಯ ಬಾಬಾ ಬುಡನ್ ಗಿರಿ ಹಾಗೂ ಸುತ್ತಮುತ್ತಲಿನ ಪ್ರವಾಸಿ ತಾಣಕ್ಕೆ ದೂರದಿಂದ ಬರುವ ಪ್ರವಾಸಿಗರಿಗೆ, ಸ್ಥಳೀಯರಿಗೆ ಆನ್ಲೈನ್ ನೋಂದಣಿ ಕಡ್ಡಾಯ ಮಾಡಿರುವುದನ್ನು ಕಂಡಿಸುತ್ತೇವೆಂದು ಎದ್ದೇಳು ಕರ್ನಾಟಕ ಸಂಘಟನೆಯಿಂದ ಶನಿವಾರ ಪತ್ರಿಕಾಗೋಷ್ಠಿ ನಡೆಸಲಾಯಿತು.
ಮಲೆನಾಡಿನ...
ಚಿಕ್ಕಮಗಳೂರು ಜಿಲ್ಲೆಯಲ್ಲಿ ಅದೆಷ್ಟೋ ಪ್ರವಾಸಿತಾಣಗಳು ಇವೆ. ಅದನ್ನ ನೋಡಲು ಎಲ್ಲೆಲ್ಲಿಂದಲೂ ಪ್ರವಾಸಿಗರು ಬರುತ್ತಾರೆ. ನೋಡಲು ಎಷ್ಟು ಚಂದ ಅಷ್ಟೇ ಮೂಲಭೂತ ಸೌಕರ್ಯವಿಲ್ಲದೆ ಜನರು ವಂಚಿತರಗಿದ್ದಾರೆ. ಅದೇ ರೀತಿಯಲ್ಲಿ ಚಿಕ್ಕಮಗಳೂರು ನಗರದ ಹೃದಯಭಾಗ ಎಂದು...
ಮಲೆನಾಡು ಭಾಗದಲ್ಲಿ ಬಿರುಗಾಳಿ ಸಹಿತ ಮಳೆ ಮುಂದುವರೆದಿರುವ ಪರಿಣಾಮ ನೂರಾರು ವಿದ್ಯುತ್ ಕಂಬಗಳು ನೆಲಕ್ಕೆ ಉರುಳಿದೆ. ಈ ಪರಿಣಾಮದಿಂದ ವಾರದಿಂದ ವಿದ್ಯುತ್ ಸ್ಥಗಿತವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನಲ್ಲಿ ನಡೆದಿದೆ.
ಕಳಸ ಭಾಗದಲ್ಲಿ...