ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಪಟ್ಟಣದ ಸುತ್ತಮುತ್ತ ಬಿರುಗಾಳಿ ಸಹಿತ ಭಾರೀ ಮಳೆ ಸುರಿದಿದೆ. ಈ ವೇಳೆ ಚಲಿಸುತ್ತಿದ್ದ ಸ್ಕೂಟಿ ಮೇಲೆ ಮರ ಉರುಳಿ ಬಿದ್ದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರು ಘಟನೆ ನಡೆದಿದೆ.
ಮೂಡಿಗೆರೆ ಪಟ್ಟಣದ...
ಕಾರು ಮತ್ತು ಟಿಟಿ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ, ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳುರು ಜಿಲ್ಲೆ ಕಡೂರು ತಾಲೂಕಿನ ಮತಿಘಟ್ಟ ಕ್ರಾಸ್ ಬಳಿ 'ಬೆಂಗಳೂರು–ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ 206'ರಲ್ಲಿ ನಡೆದಿದೆ.
ಕಾರಿನಲ್ಲಿದ್ದ...
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮುರುಘಮಲೆಯಲ್ಲಿ ನೆಲೆಸಿರುವ ವಲಸೆ ಕಾರ್ಮಿಕನ ಪುತ್ರ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆದು, ಸಾಧನೆ ಮಾಡಿದ್ದಾರೆ.
ಮುರುಘಮಲೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿ ಕಲಂದರ್ ದಸ್ತಗೀರ್...
ಏಕಮುಖ ಕಿರಿದಾದ ರಸ್ತೆಯಲ್ಲಿ ತಡೆಗೋಡೆಗೆ ವಾಹನ ಡಿಕ್ಕಿ
ಸಂಬಂಧಪಟ್ಟ ಅಧಿಕಾರಿಗಳು ತುರ್ತಾಗಿ ಸ್ಪಂದಿಸುವಂತೆ ಆಗ್ರಹ
ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟಿಯ ಅಣ್ಣಪ್ಪ ದೇವಸ್ಥಾನದ ಬಳಿ ರಸ್ತೆಯಲ್ಲಿ ತಡೆಗೋಡೆ ಕುಸಿಯುವ ಆತಂಕ ಎದುರಾಗಿದೆ.
ಚಾರ್ಮಾಡಿ ಘಾಟಿಯಲ್ಲಿ...
ತಪ್ಪು ಒಪ್ಪಿಕೊಂಡ ಪಟ್ಟಣ ಪಂಚಾಯಿತಿ ಸದಸ್ಯ
ಕೆರೆ ಒತ್ತುವರಿ ತೆರವು ಮಾಡುವಂತೆ ಗ್ರಾಮಸ್ಥರ ಆಗ್ರಹ
ಯಾವುದೇ ಅನುಮತಿ ಇಲ್ಲದೆ ಸರ್ಕಾರದ ಅಧೀನದಲ್ಲಿರುವ ಕೆರೆಯಲ್ಲಿ ಮಣ್ಣನ್ನು ಅಗದು, ಖಾಸಗಿ ನಿವೇಶನಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದವರನ್ನು ಗ್ರಾಮಸ್ಥರು ತಡೆದಿರುವ ಘಟನೆ...