ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಚನ್ನಮ್ಮ ವೃತ್ತದಲ್ಲಿರುವ ನವನಾಥ ಜ್ಯುವೆಲ್ಲರ್ಸ್ ನ ಶಟರ್ ಮುರಿದು ಕಳ್ಳರು ಚಿನ್ನ, ಬೆಳ್ಳಿ ಆಭರಣ ಹಾಗೂ ನಗದು ದೋಚಿ ಪರಾರಿಯಾಗಿದ್ದಾರೆ.
ಜ್ಯುವೆಲ್ಲರ್ಸ್ ಮಾಲೀಕ ವಿನಾಯಕ ವಿಜಯಕುಮಾರ ಮಾಳಿ ಸದಲಗಾ...
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಮಂಜರಿವಾಡಿ ಗ್ರಾಮದಲ್ಲಿ ರೈತನೊಬ್ಬರು ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿದ ದುರ್ಘಟನಾತ್ಮಕ ಘಟನೆ ನಡೆದಿದೆ.
ಮೃತರನ್ನು 47 ವರ್ಷದ ವಿನೋದ್ ಹವಾಲೆ ಎಂದು ಗುರುತಿಸಲಾಗಿದೆ. ಶನಿವಾರ ಬೆಳಿಗ್ಗೆ ತಮ್ಮ ಹೊಲದಲ್ಲಿ...
ಬೆಳಗಾವಿ ರಾಜ್ಯದಲ್ಲೇ ದೊಡ್ಡ ಜಿಲ್ಲೆಯಾಗಿದ್ದು ಆಡಳಿತಾತ್ಮಕ ದೃಷ್ಟಿಯಿಂದ ವಿಭಜನೆಗೊಳಿಸಿ ಮೂರು ಜಿಲ್ಲೆಯನ್ನಾಗಿಸಬೇಕಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಅಭಿಮತ ವ್ಯಕ್ತಪಡಿಸಿದ್ದಾರೆ.
ಬೆಳಗಾವಿ, ಚಿಕ್ಕೋಡಿ ಮತ್ತು ಗೋಕಾಕನ್ನು ಜಿಲ್ಲೆಗಳನ್ನಾಗಿ ಘೋಷಿಸಬೇಕಿದೆ. ಜಿಲ್ಲಾ ವಿಭಜನೆ ಘೋಷಣೆಯನ್ನು...
ಸರ್ಕಾರಿ ಶಾಲೆಗಳು ಮುಚ್ಚುತ್ತಿರುವ ಹೊತ್ತಿನಲ್ಲಿಯೂ ಕೆಲವೇ ಕೆಲವು ಸರ್ಕಾರಿ ಶಾಲೆಗಳು ಶಿಕ್ಷಕರ ಇಚ್ಛಾಶಕ್ತಿಯಿಂದ ಅತ್ಯುತ್ತಮವಾಗಿ ನಡೆಯುತ್ತಿವೆ. ಅಂತಹ ಶಾಲೆಗಳಲ್ಲಿ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ನಿಡಗುಂದಿಯ ಅಂಬೇಡ್ಕರ್ ನಗರದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ...
ಮಹಿಳೆಯ ಮೇಲೆ ವಾಹನ ಹರಿದು ಮಹಿಳೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಉಮರಾಣಿ ಗ್ರಾಮದಲ್ಲಿ ನಡೆದಿದೆ
ಮಹಿಳೆಯರ ಮೇಲೆ ವಾಹನ ಹಾಯ್ದ ಭಯಾನಕ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಉಮರಾಣಿ ಗ್ರಾಮದ...