ಹುಬ್ಬಳ್ಳಿ ಧಾರವಾಡ ಮಾರ್ಗಮಧ್ಯದಲ್ಲಿ ಸಂಚರಿಸುವ ಬೇಂದ್ರೆ ನಗರ ಸಾರಿಗೆ ಬಸ್ ಗಳ ಸಂಚಾರ ರದ್ದುಗೊಳಿಸಲೇಬೇಕು ಎಂದು ಸಂಸದ ಜಗದೀಶ್ ಶೆಟ್ಟರ್ ಆಗ್ರಹ ಮಾಡಿದ್ದಾರೆ.
ಅವಳಿ ನಗರದಲ್ಲಿ ಸಂಚರಿಸುವ ಬೇಂದ್ರೆ ಬಸ್ ಗಳ ಬಗ್ಗೆ ಸಾಮಾಜಿಕ...
ಪಾದಚಾರಿಗೆ ಚಿಗರಿ ಬಸ್ ಡಿಕ್ಕಿ ಹೊಡೆದ ಪರಿಣಾಮ, ವ್ಯಕ್ತಿ ಮೃತಪಟ್ಟಿರುವ ದುರ್ಘಟನೆ ಗಾಂಧಿ ನಗರದಲ್ಲಿ ನಡೆದಿದೆ.
ಮೃತಪಟ್ಟಿರುವ ವ್ಯಕ್ತಿ ರಾಜಸ್ತಾನ ಮೂಲದವರಾಗಿದ್ದು, ವಿಜಯ್ ದಾನ್ ಎಂದು ಗುರುತಿಸಲಾಗಿದೆ. ವಿಜಯ್ ದಾನ್ ನಗರದ ಜೆಎಸ್‌ಎಸ್ ಕಾಲೇಜಿನಲ್ಲಿ...
ಹುಬ್ಬಳ್ಳಿ-ಧಾರವಾಡ ಮಹಾನಗರಗಳ ಮಾರ್ಗಮದ್ಯೆ ಸಂಚರಿಸುವ ಚಿಗರಿ ಬಸ್ ಅರ್ಥಾತ್ ಬಿಆರ್‌ಟಿಎಸ್ ಯೋಜನೆಯು ಕೆಲವರಿಗೆ ಅನುಕೂಲವಾದರೆ ಇನ್ನು ಕೆಲವು ಅನಾನುಕೂಲವೆಂಬ ಧ್ವನಿಗಳು ಎಂದಿನಿಂದಲೂ ಕೇಳಿ ಬರುತ್ತಿವೆ.
ಬಿಆರ್‌ಟಿಎಸ್ ಯೋಜನೆಯ ಅವೈಜ್ಞಾನಿಕತೆ ವಿರೋಧಿಸಿ ಧಾರವಾಡ ಧ್ವನಿ ಎಂಬ...
ಅವಳಿ ನಗರಗಳಾದ ಹುಬ್ಬಳ್ಳಿ-ಧಾರವಾಡಕ್ಕೆ ಶೀಘ್ರ ಸಂಪರ್ಕಕ್ಕಾಗಿ ಬಿಆರ್‌ಟಿಎಸ್ ನಿಂದ 'ಚಿಗರಿ' ಹೆಸರಿನ ಐಷಾರಾಮಿ ಬಸ್‌ಗಳ ವ್ಯವಸ್ಥೆ ಮಾಡಲಾಗಿದ್ದು, ಈ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶವಿಲ್ಲ.
ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ಐದು ಗ್ಯಾರಂಟಿ...