ಬೀದರ್‌ | ಸಾಲಬಾಧೆ : ಮನೆಯಲ್ಲಿ ನೇಣಿಗೆ ಶರಣಾದ ರೈತ

ಸಾಲಬಾಧೆ ತಾಳಲಾರದೆ ರೈತರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಟಗುಪ್ಪಾ ತಾಲ್ಲೂಕಿನ ಉಡಬಾಳ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಮಲ್ಲಿಕಾರ್ಜುನ ತಿಪ್ಪಣ್ಣಾ (38) ಮೃತ ರೈತ. ಮಲ್ಲಿಕಾರ್ಜನ ಅವರಿಗೆ ತಂದೆಯ ಹೆಸರಿನಲ್ಲಿ 2.25 ಎಕರೆ...

ಬೀದರ್‌ | ನಾಯಿ ದಾಳಿ : ಬ್ರಿಮ್ಸ್‌ಗೆ ಭೇಟಿ ನೀಡಿ ಗಾಯಾಳು ಆರೋಗ್ಯ ವಿಚಾರಿಸಿದ ಡಿಸಿ ಶಿಲ್ಪಾ ಶರ್ಮಾ

ಚಿಟಗುಪ್ಪಾ ತಾಲ್ಲೂಕಿನ ಮುನ್ನಾಏಖೇಳ್ಳಿ ಗ್ರಾಮದಲ್ಲಿ ಬುಧವಾರ ಸಂಜೆ ನಾಯಿ ದಾಳಿಯಿಂದ ತೀವ್ರ ಗಾಯಗೊಂಡು ಬ್ರಿಮ್ಸ್‌ನಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಗುರುವಾರ ಬೆಳಿಗ್ಗೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಭೇಟಿ ನೀಡಿ ಆರೋಗ್ಯ...

ಬೀದರ್‌ | ಪ್ರಜಾಪ್ರಭುತ್ವದ ಗಟ್ಟಿ ಧ್ವನಿ ಪತ್ರಿಕೋದ್ಯಮ : ಮಂಜುನಾಥ ಪಾಂಚಾಳ

ಪತ್ರಿಕೋದ್ಯಮವನ್ನು ಪ್ರಜಾಪ್ರಭುತ್ವದ ನಾಲ್ಕನೇ ಅಂಗ ಎಂದು ಕರೆಯಲಾಗುತ್ತದೆ. ಪತ್ರಕರ್ತರು ವಿಷಮ ಪರಿಸ್ಥಿತಿಯಲ್ಲಿಯೂ ಎದೆಗುಂದದೆ ಅನ್ಯಾಯದ ವಿರುದ್ಧ ಗಟ್ಟಿ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಾರೆ ಎಂದು ಚಿಟಗುಪ್ಪ ತಹಸೀಲ್ದಾರ್‌ ಮಂಜುನಾಥ್ ಪಾಂಚಾಳ ಹೇಳಿದರು. ಚಿಟಗುಪ್ಪ ತಾಲೂಕು ಕನ್ನಡ ಸಾಹಿತ್ಯ...

ಬೀದರ್‌ | ವಿದ್ಯಾರ್ಥಿಗಳಿಗೆ ಯುವ ಸ್ಪಂದನ ಅರಿವು ಕಾರ್ಯಕ್ರಮ

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜನ ಆರೋಗ್ಯ ಕೇಂದ್ರ ನಿಮಾನ್ಸ್ ಬೆಂಗಳೂರು ಸಹಯೋಗದಲ್ಲಿ ಚಿಟಗುಪ್ಪ ತಾಲೂಕಿನ ಬೋರಾಳ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯಲ್ಲಿ ಯುವ ಸ್ಪಂದನ ಅರಿವು ಕಾರ್ಯಕ್ರಮವನ್ನು ಈಚೆಗೆ...

ಬೀದರ್‌ | ಶಿರಸ್ತೇದಾರ್‌ ಮೇಲೆ ಹಲ್ಲೆ: ಗ್ರೇಡ್–2 ತಹಶೀಲ್ದಾರ್ ವಜಾಗೆ ಆಗ್ರಹ

ಚಿಟಗುಪ್ಪ ತಾಲ್ಲೂಕಿನ ಗ್ರೇಡ್–2 ತಹಶೀಲ್ದಾರ್ ಜಯಶ್ರೀ ಅವರನ್ನು ಅಮಾನತು ಮಾಡಬೇಕೆಂದು ಆಗ್ರಹಿಸಿ ವೀರಶೈವ ಲಿಂಗಾಯತ ಸಮಾಜದಿಂದ ಚಿಟಗುಪ್ಪ ಪಟ್ಟಣದಲ್ಲಿ ಸೋಮವಾರ ಪ್ರತಿಭಟನಾ ಮೆರವಣಿಗೆ ನಡೆಯಿತು. ಗಣೇಶ್ ಮಂದಿರದಿಂದ ಮಹಾತ್ಮ ಗಾಂಧಿ ವೃತ್ತ, ಬಸವೇಶ್ವರ ವೃತ್ತದ...

ಜನಪ್ರಿಯ

ಬೀದರ್‌ | ಚೆಂಡು ಹೂವು ತೋಟದಲ್ಲಿ ಬೆಳೆದ ₹15 ಲಕ್ಷ ಮೌಲ್ಯದ ಗಾಂಜಾ ಜಪ್ತಿ; ಆರೋಪಿ ಬಂಧನ

ಕಮಲನಗರ ತಾಲ್ಲೂಕಿನ ಸಾವಳಿ ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಚೆಂಡು ಹೂವು ಬೆಳೆ ಮಧ್ಯೆ...

ಉಡುಪಿ | AKMS ಬಸ್ ಮಾಲಕ ಸೈಫುದ್ದೀನ್ ಕೊಲೆ ಪ್ರಕರಣ, ಹಣಕಾಸಿನ ವ್ಯವಹಾರಕ್ಕೆ ನಡೆದಿರುವುದು ಸ್ಪಷ್ಟ

ಉಡುಪಿ ಜಿಲ್ಲೆಯ ಹೆಸರಾಂತ ಎಕೆಎಂಎಸ್ ಬಸ್ ಮಾಲಕ ಹಾಗೂ ರೌಡಿಶೀಟರ್ ಸೈಫುದ್ದೀನ್...

ಕಲಬುರಗಿ | ಸಿಜೆಐ ಗವಾಯಿ ಮೇಲೆ ಶೂ ಎಸೆದ ಘಟನೆ ಖಂಡಿಸಿದ ಸಿಪಿಐ(ಎಂ)

ಭಾರತದ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಅವರ ಮೇಲೆ ಶೂ...

ಬೀದರ್‌ | ಎಂಎಸ್‌ಎಸ್‌ಕೆ 8 ಸ್ಥಾನಗಳಿಗೆ ಚುನಾವಣೆ; 3,106 ಮತದಾನ

ಭಾಲ್ಕಿ ತಾಲೂಕಿನ ಹುಣಜಿ(ಎ) ಸಮೀಪದ ಮಹಾತ್ಮ ಗಾಂಧಿ ಸಹಕಾರ ಸಕ್ಕರೆ (ಎಂಎಸ್‌ಎಸ್‌ಕೆ)...

Tag: ಚಿಟಗುಪ್ಪ

Download Eedina App Android / iOS

X