ಜಲ ಜೀವನ್ ಮಿಷನ್ (ಜೆಜೆಎಂ) ಯೋಜನೆಯಡಿ ಕೈಗೊಂಡಿರುವ ಕುಡಿಯುವ ನೀರಿನ ಕಾಮಗಾರಿ ಹಾಗೂ ರಾಜ್ಯ ಹೆದ್ದಾರಿ–122ರ ಕಳಪೆ ಕಾಮಗಾರಿಯನ್ನು ಖಂಡಿಸಿ ಚಿಟಗುಪ್ಪ ತಾಲೂಕಿನ ಬೇಮಳಖೇಡ ಗ್ರಾಮದಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.
ಅಹಿಂದ ಚಿಂತಕರ ವೇದಿಕೆಯ...
ಸಿಡಿಲು ಬಡಿದು 11 ಕುರಿಗಳು ಸಾವನ್ನಪ್ಪಿರುವ ಘಟನೆ ಚಿಟಗುಪ್ಪ ತಾಲೂಕಿನ ಬೇಮಳಖೇಡ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ಬೇಮಳಖೇಡ ಗ್ರಾಮದ ವೈಜಾನಾಥ ಎಂಬುವರಿಗೆ ಸೇರಿದ 11 ಕುರಿಗಳು ಸಿಡಿಲಿಗೆ ಬಲಿಯಾಗಿವೆ. ಗ್ರಾಮದ ಹೊರವಲಯದಲ್ಲಿ ಮಳೆಯ ನಡುವೆಯೇ...
ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು ರೈತರೊಬ್ಬರು ಮೃತಪಟ್ಟಿರುವ ಘಟನೆ ಚಿಟಗುಪ್ಪ ತಾಲೂಕಿನ ಉಡಮನಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ಮಂಗಳವಾರ ಸಂಜೆ 4:30 ಗಂಟೆ ಸುಮಾರಿಗೆ ಗ್ರಾಮದ ಹೊರವಲಯದ ಜಮೀನಿನಲ್ಲಿ ದುರ್ಘಟನೆ ಸಂಭವಿಸಿದ್ದು,...
ಪರಿಶಿಷ್ಟ ಜಾತಿಯ ಒಳಮೀಸಲಾತಿ ವರ್ಗೀಕರಣದಲ್ಲಿ ಆಗಿರುವ ಅನ್ಯಾಯವನ್ನು ಸರಿಪಡಿಸುವಂತೆ ಒತ್ತಾಯಿಸಿ ತಾಲೂಕು ಭೋವಿ, ವಡ್ಡರ, ಬಂಜಾರ, ಕೊರಮ, ಕೊರಚ ಸಮಾಜದವರು ಮಂಗಳವಾರ ಚಿಟಗುಪ್ಪ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.
ಪಟ್ಟಣದಲ್ಲಿ ಹೊಸ ಬಸ್ ನಿಲ್ದಾಣದಿಂದ ಆರಂಭವಾದ...
ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನವನ್ನು ಗಂಗಾಜಲದಿಂದ ಶುದ್ಧೀಕರಿಸಿದ ಘಟನೆಗೆ ಬೀದರ್ ದಕ್ಷಿಣ ಕ್ಷೇತ್ರದ ಗ್ಯಾರಂಟಿ ಯೋಜನೆ ಸಮಿತಿ ಸದಸ್ಯ ಆಸ್ಕರ್ ಫರ್ನಾಂಡೀಸ್ ಖಂಡಿಸಿದ್ದಾರೆ.
ಮಲ್ಲಿಕಾರ್ಜುನ...