ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಂಗಳೂರಿನ ಜನ ಆರೋಗ್ಯ ಕೇಂದ್ರ ನಿಮಾನ್ಸ್ ಸಹಯೋಗದಲ್ಲಿ ಬೀದರ್ ಯುವ ಸ್ಪಂದನ ಕೇಂದ್ರ ವತಿಯಿಂದ ಚಿಟಗುಪ್ಪ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಯುವ ಸ್ಪಂದನ...
ಬಾವಿಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಟಗುಪ್ಪ ತಾಲ್ಲೂಕಿನ ವಿಠಲಪುರ ಗ್ರಾಮದಲ್ಲಿ ಶನಿವಾರ ಸಂಜೆ ನಡೆದಿದೆ.
ವಿಠಲಪುರ ಗ್ರಾಮದ ಪ್ರಶಾಂತ ಓಂಪ್ರಕಾಶ ಯಲಗುರ್ತಿ (22) ಹಾಗೂ ಬಸವಕಲ್ಯಾಣ ತಾಲ್ಲೂಕಿನ...
ತಾಯಿ ಮಾಡಿದ ಸಾಲಕ್ಕೆ ಹೆದರಿ ಯುವರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಟಗುಪ್ಪ ತಾಲೂಕಿನ ರಾಂಪುರ ಗ್ರಾಮದಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ.
ರಾಂಪುರ ಗ್ರಾಮದ ಗಣೇಶ (25) ಮೃತ ಯುವಕ. ಮೃತ ಯುವಕನ ತಾಯಿ ಕೃಷಿಗಾಗಿ...
ಗ್ರಾಮೀಣ ಭಾಗದಲ್ಲಿ ಪ್ರತಿಭಾವಂತ ಕ್ರೀಡಾಪಟುಗಳಿದ್ದು, ಅವರನ್ನು ಉತ್ತೇಜಿಸುವ ನಿಟ್ಟಿನಲ್ಲಿ ಮಹಿಳಾ ಮತ್ತು ಪುರುಷರಿಗೆ ತಾಲ್ಲೂಕು ಮಟ್ಟದ ಕ್ರೀಡಾಕೂಟ ಆಯೋಜನೆ ಮಾಡಲಾಗಿದೆ ಎಂದು ಸಂಯೋಜಕ ಲಕ್ಷ್ಮಣ್ ಮಚಕುರೆ ತಿಳಿಸಿದ್ದಾರೆ.
ಭಾರತ ಸರ್ಕಾರದ ಯುವ ಕಾರ್ಯ ಕ್ರೀಡಾ...
ಸರ್ಕಾರದ ಹಣ ದುರ್ಬಳಕೆ ಆರೋಪದಡಿಯಲ್ಲಿ ಚಿಟಗುಪ್ಪ ತಾಲ್ಲೂಕಿನ ನಿರ್ಣಾ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ಅಶ್ವಿನಿ ವಿರುದ್ಧ ಮಾನ್ನಾಏಖೆಳ್ಳಿ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಕ್ರಿಮಿನಲ್ ಮೊಕದ್ದಮೆ ದಾಖಲಾಗಿದೆ.
ಪಿಡಿಒ ಅಶ್ವಿನಿ ಅವರು 2023-24ನೇ...