ಚಿಟಗುಪ್ಪ ತಾಲೂಕಿನ ಬೇಮಳಖೇಡದಿಂದ ಕರಕನಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ವರ್ಷ ಕಳೆದರೂ ಕಾಮಗಾರಿ ಪೂರ್ಣಗೊಳ್ಳದೆ ಆಮೆಗತಿಯಲ್ಲಿ ಸಾಗುತ್ತಿದೆ.
ರಸ್ತೆ ಅಗೆದು ಜೆಲ್ಲಿ ಕಲ್ಲು, ಕೆಂಪು ಮಣ್ಣು ಹಾಕಿದ...
ಈಜಲು ಹೋಗಿ ಇಬ್ಬರು ಯುವಕರು ನೀರುಪಾಲಾದ ಹೃದಯವಿದ್ರಾವಕ ಘಟನೆ ಬೀದರ್ ಜಿಲ್ಲೆಯ ಚಿಟಗುಪ್ಪಾ ಪಟ್ಟಣದ ಹೊರವಲಯದ ಫಾತ್ಮಾಪುರ ಗ್ರಾಮದಲ್ಲಿ ಶನಿವಾರ ನಡೆದಿದೆ.
ಖಾಜಾ ಯುಸೂಫ್ (19) ಹಾಗೂ ಸೈಯದ್ ಸಮೀರ್ (20) ಎಂಬ ಇಬ್ಬರು...
ಯುವಕನ ಕಿರುಕುಳಕ್ಕೆ ಬೆಸತ್ತು ದ್ವಿತೀಯ ಪಿಯುಸಿ ಓದುತ್ತಿದ್ದ ಬಾಲಕಿಯೋರ್ವಳು ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಡವಾಗಿ ಬೆಳೆಕಿಗೆ ಬಂದಿದೆ. ಕಳೆದ ಆಗಸ್ಟ್ 17 ರಂದು ನಡೆದ ಘಟನೆಗೆ ಹೊಸ ತಿರುವು...
ಸರ್ಕಾರಿ ಶಾಲೆಯಲ್ಲಿ ಮಕ್ಕಳಿಲ್ಲ ಎಂಬ ಕಾರಣವೊಡ್ಡಿ ಬಡ ವಿದ್ಯಾರ್ಥಿಗಳು ಓದುವ ಹಲವು ಶಾಲೆಗಳಿಗೆ ಸರ್ಕಾರ ಬೀಗ ಹಾಕುತ್ತಲೇ ಬಂದಿದೆ. ಆದರೆ ಅದೆಷ್ಟೋ ಶಾಲೆಗಳಲ್ಲಿ ತುಂಬ ಮಕ್ಕಳಿದ್ದರೂ ಮೂಲಭೂತ ಸೌಕರ್ಯ ಕಲ್ಪಿಸದೇ ನಿರ್ಲಕ್ಷ್ಯ ತೋರಲಾಗಿದೆ.
ಬೀದರ್...