ಪ್ರಿಯಾಂಕ್ ಖರ್ಗೆ ಅವರು ಕಾಂಗ್ರೆಸ್‌ನಲ್ಲಿ ತಮ್ಮದೇ ವರ್ಚಸ್ಸು ಹೊಂದಿದ್ದಾರೆ. ತಂದೆಯ ಹಾದಿಯಲ್ಲಿಯೇ ಸಾಗುತ್ತಿರುವ ಅವರು ಮೂರನೇ ಬಾರಿಗೆ ಸಚಿವರಾಗಿದ್ದಾರೆ. ಸಂಪುಟ ರಚನೆಯ ಮೊದಲ ಪ್ರಯತ್ನದಲ್ಲಿಯೇ ಎಂಟು ಸಚಿವರಲ್ಲಿ ಒಬ್ಬರನ್ನಾಗಿ ಆಯ್ಕೆ ಮಾಡಿರುವುದು ಗಮನಾರ್ಹ...
ಚಿತ್ತಾಪುರ ಕ್ಷೇತ್ರದಲ್ಲಿ ಪ್ರಿಯಾಂಕ್ ಖರ್ಗೆ ಅವರನ್ನು ಹೇಗಾದರೂ ಮಾಡಿ ಕಟ್ಟಿಹಾಕುವ ಹಠಕ್ಕೆ ಬಿದ್ದಿರುವ ಬಿಜೆಪಿ, ರೌಡಿಶೀಟರ್ ಮಣಿಕಂಠ ರಾಠೋಡಗೆ ಮಣೆ ಹಾಕಿದೆ. ಈ ಮೂಲಕ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯುವ ಲೆಕ್ಕಾಚಾರಕ್ಕೆ...