ನಮ್ಮ ಸಚಿವರು | ಮಾಸ್ ಲೀಡರ್ ಆಗುವ ಲಕ್ಷಣವುಳ್ಳ ಪ್ರಿಯಾಂಕ್ ಖರ್ಗೆ; ಕ್ಷೇತ್ರದ ಅಭಿವೃದ್ಧಿಗೆ ನೀಡಬೇಕಿದೆ ಆದ್ಯತೆ

ಪ್ರಿಯಾಂಕ್ ಖರ್ಗೆ ಅವರು  ಕಾಂಗ್ರೆಸ್‌ನಲ್ಲಿ ತಮ್ಮದೇ ವರ್ಚಸ್ಸು ಹೊಂದಿದ್ದಾರೆ. ತಂದೆಯ ಹಾದಿಯಲ್ಲಿಯೇ ಸಾಗುತ್ತಿರುವ ಅವರು ಮೂರನೇ ಬಾರಿಗೆ ಸಚಿವರಾಗಿದ್ದಾರೆ. ಸಂಪುಟ ರಚನೆಯ ಮೊದಲ ಪ್ರಯತ್ನದಲ್ಲಿಯೇ ಎಂಟು ಸಚಿವರಲ್ಲಿ ಒಬ್ಬರನ್ನಾಗಿ ಆಯ್ಕೆ ಮಾಡಿರುವುದು ಗಮನಾರ್ಹ...

ಚಿತ್ತಾಪುರ | ಪ್ರಿಯಾಂಕ್ ಖರ್ಗೆಯವರನ್ನು ಕಟ್ಟಿ ಹಾಕುವ ಬಿಜೆಪಿ ತಂತ್ರಗಾರಿಕೆ ಫಲ ನೀಡುವುದೇ?

ಸಂಘಪರಿವಾರದ ನೂರಾರು ಕಾರ್ಯಕರ್ತರು ಖರ್ಗೆಗೆ ಸೋಲಿಸಲು ಚಿತ್ತಾಪುರದಲ್ಲಿ ಬೀಡು ಬಿಟ್ಟಿದ್ದಾರೆ. ಜಾರ್ಖಂಡ್ ಬಿಜೆಪಿ ಸಂಸದರಾದ ಆದಿತ್ಯ ಪ್ರಸಾದ್ ಸಾಹು, ನಿಶಿಕಾಂತ್ ದುಬೆ, ಸುನೀಲ್ ಕುಮಾರ್ ಸಿಂಗ್ ಕ್ಷೇತ್ರದಲ್ಲೇ ಬೀಡುಬಿಟ್ಟಿದ್ದಾರೆ. ಕೋಲಿ ಸಮಾಜದ ಮತಗಳನ್ನು...

ಚಿತ್ತಾಪುರ ಕ್ಷೇತ್ರ | ರೌಡಿ ರಾಠೋಡ್‌ನಿಂದ ಬಿಜೆಪಿ ಮಾನ ಬೀದಿಗೆ, ಸಂಭಾವಿತ ಖರ್ಗೆ ವಿಧಾನಸೌಧಕ್ಕೆ

ಚಿತ್ತಾಪುರ ಕ್ಷೇತ್ರದಲ್ಲಿ ಪ್ರಿಯಾಂಕ್ ಖರ್ಗೆ ಅವರನ್ನು ಹೇಗಾದರೂ ಮಾಡಿ ಕಟ್ಟಿಹಾಕುವ ಹಠಕ್ಕೆ ಬಿದ್ದಿರುವ ಬಿಜೆಪಿ, ರೌಡಿಶೀಟರ್ ಮಣಿಕಂಠ ರಾಠೋಡಗೆ ಮಣೆ ಹಾಕಿದೆ. ಈ ಮೂಲಕ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯುವ ಲೆಕ್ಕಾಚಾರಕ್ಕೆ...

ಜನಪ್ರಿಯ

ಯಾದಗಿರಿ | ಏಳು ದಿನಗಳ ಅಹೋರಾತ್ರಿ ಧರಣಿಗೂ ಸ್ಪಂದಿಸದ ಸರ್ಕಾರದ ವಿರುದ್ಧ ರೈತರ ಆಕ್ರೋಶ; ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ

ಬೆಳೆಗಳಿಗೆ ಸಮರ್ಪಕ ನೀರು ಪೂರೈಕೆ, ಬೆಳೆ ನಷ್ಟಕ್ಕೆ ಪರಿಹಾರ ಸೇರಿದಂತೆ ರೈತರ...

ಉಡುಪಿ | ಸಹಕಾರಿ ಬ್ಯಾಂಕ್‌ಗಳ ಬಲವರ್ಧನೆಯಿಂದ ಸಮಾಜದ ಪ್ರಗತಿ ಸಾಧ್ಯ : ವಿನಯಕುಮಾರ್ ಸೊರಕೆ

ಕರ್ನಾಟಕ ರಾಜ್ಯ ಮಹಾಮಂಡಳ ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್, ಪಡುಬಿದ್ರಿ...

ಮಂಗಳೂರು | ಮಂಗಳ ಕ್ರೀಡಾಂಗಣ ಸಮಗ್ರ ಅಭಿವೃದ್ಧಿಗೆ ಸಚಿವರಿಂದ ಸ್ಥಳ ಪರಿಶೀಲನೆ

ನಗರದ ಮಂಗಳಾ ಕ್ರೀಡಾಂಗಣದ ಸಮಗ್ರ ಅಭಿವೃದ್ಧಿಯ ಹಿತದೃಷ್ಠಿಯಿಂದ ಜಿಲ್ಲಾ ಉಸ್ತುವಾರಿ ಸಚಿವ...

ಸರ್ಕಾರದ ನಿಯಮಾವಳಿಗಳ ಪ್ರಕಾರ ವ್ಯಾಪಾರಸ್ಥರಿಗೆ ಮಳಿಗೆ ಹಂಚಿಕೆ ಮಾಡಿ : ಶಾಸಕ ಪಿ. ರವಿಕುಮಾರ್ ಗೌಡ

ಮಂಡ್ಯ ನಗರಸಭೆ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ 174 ವಾಣಿಜ್ಯ ಮಳಿಗೆಗಳನ್ನು ಸರ್ಕಾರದ...

Tag: ಚಿತ್ತಾಪುರ ವಿಧಾನಸಭಾ ಕ್ಷೇತ್ರ