ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಪೊಲೀಸ್ ಠಾಣೆಯಲ್ಲಿ ಇಸ್ಪೀಟ್ ಆಡುತ್ತಿದ್ದ ಪೊಲೀಸರ ವಿಡಿಯೊ ವೈರಲ್ ಆಗಿರುವ ಹಿನ್ನೆಲೆಯಲ್ಲಿ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದ್ದು, ಠಾಣೆಯ ಸಬ್ ಇನ್‌ಸ್ಪೆಕ್ಟರ್‌ಗೆ ನೋಟಿಸ್ ಜಾರಿಗೊಳಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ...
ಹಬ್ ಹ್ಯಾಂಡ್ ಸ್ಪೋಕ್ ಹೆಸರಿನಲ್ಲಿ ಅತಿ ಕಡಿಮೆ ದಾಖಲಾತಿ ಹೊಂದಿರುವ ಸುಮಾರು ನಾಲ್ಕು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿರುವ ಈಗಿನ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆಯನ್ನು ಖಂಡಿಸಿ ಎಐಡಿಎಸ್ಒ ಚಿತ್ರಾಪುರ...
ಹೃದಯಾಘಾತದಿಂದ 17 ವರ್ಷದ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಚಿತ್ತಾಪುರ ತಾಲೂಕಿನ ನಾಲವಾರ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ಕಲಬುರಗಿಯ ಖಾಸಗಿ ಆಸ್ಪತ್ರೆಯಲ್ಲಿ ಪ್ಯಾರಾ ಮೆಡಿಕಲ್ ವ್ಯಾಸಂಗ ಮಾಡುತ್ತಿದ್ದ ಕೊರೇಶ್ ಸಿದ್ದಣ್ಣ ಮದ್ರಿ (17) ಮೃತ ವಿದ್ಯಾರ್ಥಿ...
ರೈತರ ಪಹಣಿಯಲ್ಲಿ ವಕ್ಫ್ ಮಂಡಳಿ 2012 ರಿಂದ 2016 ಎಂದು ನಮೂದು ಮಾಡಿರುವ ಹೆಸರುಗಳು ತಕ್ಷಣದಲ್ಲಿ ತೆಗೆಯಬೇಕು ಇಲ್ಲದಿದ್ದಲ್ಲಿ ನಿರಂತರವಾಗಿ ಹೋರಾಟಗಳನ್ನು ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು...
ರಾಜ್ಯಾದ್ಯಂತ ಸುದ್ದಿಯಲ್ಲರುವ ವಕ್ಫ್ ಆಸ್ತಿಯ ಬಗ್ಗೆ ಸಮಗ್ರ ತನಿಖೆಯಾಗಬೇಕೆಂದು ಒತ್ತಾಯಿಸಿ ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದ ಲಾಡ್ಜಿಂಗ್ ಕ್ರಾಸ್‌ನಲ್ಲಿ ಬಿಜೆಪಿ ವತಿಯಿಂದ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.
"ಶಾಂತಿ ಸಾಮರಸ್ಯದ ನಾಡಾಗಿದ್ದ ರಾಜ್ಯವನ್ನು ಆಳುತ್ತಿರುವ...