ಕಲಬುರಗಿ ಸಂಸದ ರಾಧಾಕೃಷ್ಣ ದೊಡ್ಡಮನಿಯವರಿಗೆ ಅಕ್ಟೋಬರ್ 25ರಂದು ಚಿತ್ತಾಪುರ ಪಟ್ಟಣದಲ್ಲಿ ಅಭಿನಂದನಾ ಸಮಾರಂಭ ನಡೆಯಲಿದೆ ಎಂದು ಕೆಪಿಸಿಸಿ ಸದಸ್ಯ ನಾಗರೆಡ್ಡಿ ಪಾಟೀಲ ಕರದಾಳ ಹೇಳಿದರು.
ಚಿತ್ತಾಪುರ ಪಟ್ಟಣದ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಮಂಗಳವಾರ...
ತವರು ಮನೆಗೆ ಹೋಗಿದ್ದಕ್ಕೆ ಸಿಟ್ಟಿಗೆದ್ದ ಮಗ ತಾಯಿಯನ್ನೇ ಬಡಿಗೆಯಿಂದ ಹೊಡೆದು ಕೊಲೆಗೈದಿರುವ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ರಾಜೋಳ ಗ್ರಾಮದಲ್ಲಿ ನಡೆದಿದೆ.
ದೇವಕಮ್ಮ ದೊಡ್ಡಬೀರಪ್ಪ ಪೂಜಾರಿ (70) ಕೊಲೆಯಾದವರು, ಮಗ ಜಟ್ಟೆಪ್ಪ ದೊಡ್ಡಬೀರಪ್ಪ...
ಚಿತ್ತಾಪುರ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್ ಭೇಟಿ ನೀಡಿ ಒಳ ಮತ್ತು ಹೊರ ರೋಗಿಗಳ ಯೋಗಕ್ಷೇಮ ವಿಚಾರಿಸಿದರು.
ಸರ್ಕಾರಿ ಆಸ್ಪತ್ರೆಗೆ ತಾಲೂಕಿನ ವಿವಿಧ ಗ್ರಾಮಗಳಿಂದ ಬಡ ಒಳ ಮತ್ತು ಹೊರ...
ರಸ್ತೆ ಬದಿ ಕೆಟ್ಟು ನಿಂತ ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಬೈಕ್ ಸವಾರರು ಮೃತಪಟ್ಟಿರುವ ದಾರುಣ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಹಲಕರ್ಟಿ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ...
ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸೇವೆ ಸಲ್ಲಿಸುತ್ತಿರುವ ಗ್ರಾಮ ಆಡಳಿತ ಅಧಿಕಾರಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಒತ್ತಾಯಿಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಿದರು.
ಪಟ್ಟಣದ ತಹಶೀಲ್ದಾರ್ ಕಛೇರಿಯ ಎದುರುಗಡೆ ತಾಲೂಕು ಅಧ್ಯಕ್ಷ ಸುನೀಲ್...