ಚರಂಡಿ ಸ್ವಚ್ಛತೆ ಕಾಮಗಾರಿಗೆ ಮೀಸಲಿಟ್ಟ 15ನೇ ಹಣಕಾಸಿನಲ್ಲಿ ಅವ್ಯವಹಾರ ನಡೆದಿದ್ದು, ಚರಂಡಿ ಸ್ವಚ್ಛತೆ ಕಾಮಗಾರಿ ಮಾಡದೆ ಹಣ ದುರ್ಬಳಕೆ ಮಾಡಿದ್ದಾರೆ ಎಂದು ಹಣ್ಣಿಕೇರಾ ಗ್ರಾಮದ ಮುಖಂಡ ಕೋರಿಸಿದ್ದ ಗಂಜಿ ಆರೋಪ ವ್ಯಕ್ತಪಡಿಸಿದ್ದಾರೆ.
ಅವ್ಯವಸ್ಥೆಯಲ್ಲಿರುವ ಚರಂಡಿಗಳನ್ನು...
ಬಾಲಕಿ ಮೇಲೆ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಆರೋಪ ಸಾಬೀತಾಗಿದ್ದರಿಂದ ಕಲಬುರಗಿ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್(ವಿಶೇಷ ಪೋಕ್ಸೊ) ನ್ಯಾಯಾಲಯವು “ಅಪರಾಧಿಯಾದ ಮಗನಿಗೆ 30 ವರ್ಷ ಹಾಗೂ ಆತನ ತಂದೆಗೆ 5 ವರ್ಷಗಳ...
ಕೆಸರುಗದ್ದೆಯಂತಾದ ರಸ್ತೆ ಮಧ್ಯೆ ನೇಗಿಲಿನಿಂದ ಉತ್ತು, ಸಸಿ ನೆಡುವ ಮೂಲಕ ರೈತರು, ರೈತ ಪರ ಸಂಘಟನೆಗಳ ಯುವಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಸ್ತೆಗಳು ಸಂಪೂರ್ಣವಾಗಿ ಹಾಳಾಗಿ ಕೆಸರುಗದ್ದೆಯಂತಾಗಿರುವ ಕಾರಣದಿಂದಾಗಿ ಭಂಕಲಗಾ ಗ್ರಾಮದ ರೈತಪರ ಸಂಘಟನೆಯ ಯುವಕರು...
ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಗ್ರಾಮದಲ್ಲಿ ಹದಗೆಟ್ಟ ರಸ್ತೆ ದುರಸ್ತಿಗೊಳಿಸದ ಅಧಿಕಾರಿಗಳ ಕ್ರಮ ಖಂಡಿಸಿ ಗ್ರಾಮಸ್ಥರು ರಸ್ತೆ ಮಧ್ಯದಲ್ಲಿ ನಿಂತಿದ್ದ ಕೊಳಚೆ ನೀರಿನಲ್ಲಿ ಸಿಸಿ ನೆಟ್ಟು ಆಕ್ರೋಶ ವ್ಯಕ್ತಪಡಿಸಿದರು.
ವಿದ್ಯಾರ್ಥಿ ಸಂಘಟನೆ ಎಐಡಿಎಸ್‌ಒ ಹಾಗೂ ರೈತ...
ಹಾಡಹಗಲೇ ಮನೆಯ ಮೇಲ್ಛಾವಣಿ ಕಿತ್ತು ಮನೆಯಲ್ಲಿದ್ದ ಒಡವೆ ಹಾಗೂ ನಗದು ಹಣ ದೋಚಿದ ಪ್ರಕರಣ ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ಕಮರವಾಡಿ ಗ್ರಾಮದ ಸಾಮ್ರಾಟ್ ಅಶೋಕ್ ಚಕ್ರವರ್ತಿ ಬಡಾವಣೆಯಲ್ಲಿ ಶುಕ್ರವಾರ ನಡೆದಿದೆ.
ಗ್ರಾಮದ ಮಲ್ಲಪ್ಪ...