ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದ ನಾಗಾವಿ ದೇವಸ್ಥಾನದಿಂದ ಸಾತನೂರ ಗ್ರಾಮಕ್ಕೆ ಹೋಗುವ ರಸ್ತೆಯಲ್ಲಿ ಗುಂಡಿಗಳು ಬಿದ್ದು ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದೆ. ಕೂಡಲೇ ರಸ್ತೆ ದುರಸ್ತಿಗೊಳಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಅಧ್ಯಕ್ಷ...
ಕಲಬುರಗಿ ಜಿಲ್ಲೆ ಚಿತ್ತಾಪುರ ಪಟ್ಟಣದ ಸ್ಟೇಷನ್ ತಾಂಡಾದಲ್ಲಿನ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಉತ್ತಮ ಅಂಕಗಳನ್ನು ಪಡೆದು ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಮತ್ತು ವಿದ್ಯಾರ್ಥಿಗಳ ಪಾಲಕರಿಗೆ ತಾಂಡಾ ನಿವಾಸಿಗಳು ಮತ್ತು ಮುಖಂಡರು ಸನ್ಮಾನಿಸಿ...
ಐದು ತಿಂಗಳಿನಲ್ಲಿ 13ಕಡೆ ಕಳ್ಳತನವಾಗಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾದರೂ ಈವರೆಗೆ ಕಳ್ಳರ ಪತ್ತೆಯಾಗಿಲ್ಲ. ಕಳ್ಳರ ದಂಡು ಪಟ್ಟಣದಲ್ಲಿ ಬೀಡು ಬಿಟ್ಟಿದೆಯೇ ಎಂಬುದು ಸ್ಥಳೀಯರ ಪ್ರಶ್ನೆಯಾಗಿದೆ.
ಕಲಬುರಗಿ ಜಿಲ್ಲೆ ಚಿತ್ತಾಪುರ ಪಟ್ಟಣದಲ್ಲಿ ಕಳೆದ ಆರು ತಿಂಗಳಲ್ಲಿ...
ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಯರಗಲ್ ಗ್ರಾಮದಲ್ಲಿ ಇರುವ ಅಂಗನವಾಡಿ ಕೇಂದ್ರವು ಶಿಥಿಲಾವಸ್ಥೆಯಲ್ಲಿದ್ದು ಮೇಲ್ಚಾವಣೆಯಲ್ಲಿ ಬಿರುಕು ಬಿಟ್ಟಿದ್ದು ಪ್ರಾಣಾಪಾಯದಲ್ಲಿಯೇ ಮಕ್ಕಳಿಗೆ ಪಾಠ ಮಾಡಲಾಗುತ್ತಿದ್ದು, ಅಧಿಕಾರಿಗಳ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ.
ತಾಲೂಕಿನಿಂದ ಕೇವಲ...
ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಕೇವಲ ದಲಿತರ ಸ್ವತ್ತಲ್ಲಾ ಅವರು ಸರ್ವ ಜನಾಂಗದವರ ಸ್ವತ್ತು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮ ಘರ್ಜನೆ ರಾಜ್ಯ ಸಂಚಾಲಕ ನಾಗಣ್ಣ ಕಲ್ಲದೇವನಹಳ್ಳಿ...