ಮಂಗಳವಾರ ರಾಜ್ಯಾದ್ಯಂತ ಪದವಿಪೂರ್ವ ಶಿಕ್ಷಣದ (ಪಿಯುಸಿ) ಫಲಿತಾಂಶ ಪ್ರಕಟವಾಗಿದ್ದು, ವಿಧ್ಯಾರ್ಥಿಗಳು ಫಲಿತಾಂಶದ ಸಂಭ್ರಮದಲ್ಲಿದ್ದರೆ, ಪರೀಕ್ಷೆಯಲ್ಲಿ ಅನುತ್ತೀರ್ಣವಾಗಿದ್ದಕ್ಕೆ ಬೇಸತ್ತು ದಾವಣಗೆರೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಚಿತ್ರದುರ್ಗ ಜಿಲ್ಲೆಯ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಚಿತ್ರದುರ್ಗ ಜಿಲ್ಲೆ, ಹೊಳಲ್ಕೆರೆ ತಾಲೂಕು...
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ನಿಮ್ಹಾನ್ಸ್ ಮತ್ತು ಸರ್ಕಾರಿ ಕಲಾ ಕಾಲೇಜ್ ಸಂಯುಕ್ತಾಶ್ರಯದಲ್ಲಿ ಪದವಿ ಹಂತದ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ "ಅರಿವು" ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಯುವ ಸಮಾಲೋಚಕ ಹಾಗೂ ಸಂಪನ್ಮೂಲ...
ಬೆಸ್ಕಾಂ ನಿರ್ಲಕ್ಷ್ಯದಿಂದ ಬಾಲಕ ಮೃತಪಟ್ಟಿದ್ದ ಪ್ರಕರಣದಲ್ಲಿ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ಜೆಎಂಎಫ್‌ಸಿನ್ಯಾಯಾಲಯದ ತೀರ್ಪು ಬೆಸ್ಕಾಂ ನೌಕರರಿಗೆ ಎಚ್ಚರಿಕೆಯ ಗಂಟೆಯಾಗಿದ್ದು, ನಿರ್ಲಕ್ಷ್ಯ ತೋರಿದ ಎಇಇ, ಮೆಕ್ಯಾನಿಕ್ ಹಾಗೂ ಮತ್ತೊಬ್ಬ ಸಿಬ್ಬಂದಿ ಸೇರಿ ಮೂರು ಜನರಿಗೆ ಎರಡು ವರ್ಷ ಜೈಲು...
"ಮನುಷ್ಯ ಪರಿಸರ, ಕೃಷಿ, ಶಿಕ್ಷಣ, ಆರೋಗ್ಯ ಮತ್ತು ರಾಜಕೀಯ ಈ ಐದು ಕ್ಷೇತ್ರಗಳನ್ನು ಮರೆಯುವಂತಿಲ್ಲ. ಐದು ಕ್ಷೇತ್ರಗಳಲ್ಲಿ ಸುಧಾರಣೆ ಆಗದಿದ್ದರೆ ನಮ್ಮ ಬದುಕು ದುರಂತವಾಗುತ್ತದೆ. ಮತದಾನ ಕಡ್ಡಾಯವಾಗಬೇಕು. ಇಲ್ಲವಾದರೆ ಸೌಲಭ್ಯಗಳು ನಿಲ್ಲಿಸಬೇಕು" ಎಂದು...
"ಸತ್ಯ, ನ್ಯಾಯ, ನೀತಿ, ಪ್ರಾಮಾಣಿಕತೆ, ದಯೆ, ಪ್ರೀತಿ ಇಂಥ ಮೌಲ್ಯಗಳನ್ನು ಎತ್ತಿಹಿಡಿಯುವುದೇ ಧರ್ಮಾಧಿಕಾರಿಗಳ ಜವಾಬ್ದಾರಿ. ಭೇದವಿಲ್ಲದೆ ಎಲ್ಲರನ್ನೂ ಸಮಾನವಾಗಿ ಗೌರವಿಸುವ ಗುಣ ಧರ್ಮಾಧಿಕಾರಿಗಳಲ್ಲಿರಬೇಕು. ಅನೀತಿ, ಹಿಂಸೆ, ಸರ್ವಾಧಿಕಾರ, ದಬ್ಬಾಳಿಕೆ ಇದ್ದರೆ ಧರ್ಮ ಮತ್ತು...