ಚಳ್ಳಕೆರೆ ಖಾಸಗಿ ಬಸ್ ನಿಲ್ದಾಣದಲ್ಲಿ ಅವ್ಯವಸ್ಥೆ, ಅನೈರ್ಮಲ್ಯ ತಾಂಡವವಾಡುತ್ತಿದ್ದು, ಈ ಸಮಸ್ಯೆಯನ್ನು ಯಾರು ಪರಿಹರಿಸುತ್ತಾರೆ ಎನ್ನುವುದೇ ಪ್ರಶ್ನೆಯಾಗಿ ಉಳಿದಿದೆ. ಗಮನಹರಿಸಬೇಕಾಗಿದ್ದ ಸಂಬಧಿತ ಅಧಿಕಾರಿಗಳೂ ಕೂಡ ಕಣ್ಮುಚ್ಚಿ ಕುಳಿತಿರುವುದು ಚಿತ್ರದುರ್ಗ ಜಿಲ್ಲೆಯ ನಾಗರಿಕರ ಆಕ್ರೋಶಕ್ಕೆ...
ಬೇಸಿಗೆಯಲ್ಲಿ ವಿದ್ಯುತ್ ಸೇರಿದಂತೆ ವಿವಿಧ ಸಮಸ್ಯೆಗಳ ಕುರಿತು ಚರ್ಚಿಸಲು ಚಿತ್ರದುರ್ಗ ಜಿಲ್ಲಾಡಳಿತದಿಂದ ಕರೆದಿದ್ದ ರೈತಸಭೆಯನ್ನು ರೈತರು ಬಹಿಷ್ಕರಿಸಿ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿ ಹೊರಟು, ಮೂಂದೂಡಿದ ಘಟನೆ ನಡೆದಿದೆ.
ರೈತರೊಂದಿಗೆ ವಿದ್ಯುತ್, ಬೆಳೆ ಪರಿಹಾರ...
ಅರೆಮಲೆನಾಡು, ಅಡಿಕೆ ಸೆರಗು ಎಂದೇ ಹೆಸರಾಗಿರುವ ಹೊಳಲ್ಕೆರೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಚಿತ್ರದುರ್ಗ ಜಿಲ್ಲಾ ಘಟಕದ ವತಿಯಿಂದ ಹೊಳಲ್ಕೆರೆಯ ಸಂವಿಧಾನ ಸೌಧದಲ್ಲಿ 17ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಮಾ.27 ಮತ್ತು 28...
ಅಡಿಕೆ ತೋಟದಲ್ಲಿ ರಾತ್ರಿ ನೀರು ಹಾಯಿಸಲು ಹೋಗಿದ್ದ ರೈತನ ಮೇಲೆ ಕರಡಿ ದಾಳಿ ನಡೆಸಿದ್ದು, ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿತ್ರದುರ್ಗ ತಾಲೂಕಿನ ಅಳಗವಾಡಿಯಲ್ಲಿ ನಡೆದಿದೆ.
ಚಿತ್ರದುರ್ಗ ತಾಲೂಕಿನ ಸಿರಿಗೆರೆ ಸಮೀಪದ ಅಳಗವಾಡಿ ಗ್ರಾಮದ ಶಿವಪ್ಪ ಹಾಗೂ ಅವರ ಮಗ...
ಬೈಕ್‌ಗೆ ಸಾರಿಗೆ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದ ಗ್ರಾಮಾಂತರ ಠಾಣೆ ಬಳಿ ನಡೆದಿದೆ.
ಮೃತರನ್ನು ಕೇರಳ ಮೂಲದ ಯಾಸಿನ್ (22) ಹಾಗೂ ಅಲ್ತಾಫ್ (22) ಎಂದು ಗುರುತಿಸಲಾಗಿದೆ....