ಚಿತ್ರದುರ್ಗ | ಅತ್ಯಾಚಾರ ಆರೋಪಿ ಶಿವಮೂರ್ತಿ ಮುರುಘಾ ವಿರುದ್ಧ ಮತ್ತೊಂದು ಅರೆಸ್ಟ್‌ ವಾರಂಟ್ ಜಾರಿ

ಮಠದ ವಸತಿ ಶಾಲೆ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಅವರಿಗೆ ಮತ್ತೆ ಬಂಧನ ಭೀತಿ ಎದುರಾಗಿದೆ. ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ...

ಚಿತ್ರದುರ್ಗ | ಕರ್ನಾಟಕ ಪೊಲೀಸ್‌ ದೇಶದಲ್ಲಿಯೇ ಅತ್ಯುತ್ತಮ ಹಾಗೂ ಆಧುನಿಕ ಸೌಲಭ್ಯ ಹೊಂದಿದೆ: ಗೃಹ ಸಚಿವ

ಕರ್ನಾಟಕ ಪೊಲೀಸ್ ದೇಶದಲ್ಲಿಯೇ ಅತ್ಯುತ್ತಮ ಹಾಗೂ ಆಧುನಿಕವಾದ ಸೌಲಭ್ಯಗಳನ್ನು ಹೊಂದಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್‌ ಹೇಳಿದರು. ಚಿತ್ರದುರ್ಗ ನಗರದ ಬಸವೇಶ್ವರ ನಗರದ ಪೊಲೀಸ್ ವಸತಿ ಗೃಹದಲ್ಲಿ ರಾಜ್ಯ ಪೊಲೀಸ್, ರಾಜ್ಯ...

ಚಿತ್ರದುರ್ಗ | ಅಕ್ರಮವಾಗಿ ಮಣ್ಣು ತೆರವು; ಸೂಕ್ತ ಕ್ರಮಕ್ಕೆ ತಹಶೀಲ್ದಾರ್‌ ಭರವಸೆ

ನಿಮ್ಮ ಭರವಸೆಯ ಮೇರೆಗೆ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂಪಡೆಯುತ್ತೇವೆ. ರೈತರಿಗೆ ಪರಿಹಾರ ಕೊಡಿಸುವುದರ ಜೊತೆಗೆ ಗೋಮಾಳದಲ್ಲಿ ಹಾಗೂ ದಲಿತರ ಸಾಗುವಳಿ ಜಮೀನುಗಳಲ್ಲಿ ಫಲವತ್ತಾದ ಮಣ್ಣನ್ನು ತೆಗೆಯುವ ಅಕ್ರಮ ದಂಧೆಕೋರರನ್ನು ಮಟ್ಟಹಾಕಿ ಅವರ ಮೇಲೆ ಕೇಸ್...

ಸ್ವಾವಲಂಬಿ ಲಿಂಗತ್ವ ಅಲ್ಪಸಂಖ್ಯಾತರೊಬ್ಬರ ಬದುಕು ಮರುನಿರ್ಮಾಣಕ್ಕೆ ಬೇಕಿದೆ ನಿಮ್ಮ ನೆರವು

ಕಷ್ಟಗಳನ್ನೆ ಮೆಟ್ಟಿಲಾಗಿ ಮಾಡಿಕೊಂಡವರು ತಮ್ಮ ಕಾಲ ಮೇಲೆ ತಾವು ನಿಲ್ಲುತ್ತಾರೆ ಎಂಬುದಕ್ಕೆ ಲಿಂಗತ್ವ ಅಲ್ಪಸಂಖ್ಯಾತ  ಸಮಾಜದ ಅರುಂಧತಿ ಜ್ವಲಂತ ಉದಾಹರಣೆ. ಲಿಂಗತ್ವ ಅಲ್ಪಸಂಖ್ಯಾತರನ್ನು ಅನುಮಾನದಿಂದ ನೋಡುವ ನಮ್ಮ ಸಮಾಜಕ್ಕೆ ಅರುಂಧತಿಯ ಬದುಕು ನಿಜಕ್ಕೂ...

ಚಿತ್ರದುರ್ಗ | ಎಲ್ಲ ಸಮಸ್ಯೆಗಳಿಗೆ ಕೇಂದ್ರದ ಕಡೆ ಬೊಟ್ಟು‌ ಮಾಡುತ್ತಿದೆ ಕಾಂಗ್ರೆಸ್

ರಾಜ್ಯದಲ್ಲಿನ ಎಲ್ಲ ಸಮಸ್ಯೆಗಳಿಗೆ ಕೇಂದ್ರ ಸರ್ಕಾರದ ಕಡೆ ಬೊಟ್ಟು ತೋರಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಇಲ್ಲೇನು ಕತ್ತೆ ಕಾಯುತ್ತಿದೆಯಾ? ಎಂದು ವಿಧಾನ ಪರಿಷತ್‌ ಸದಸ್ಯ ಕೆ.ಎಸ್.ನವೀನ್ ಕಿಡಿಕಾರಿದ್ದಾರೆ. ಚಿತ್ರದುರ್ಗದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ...

ಜನಪ್ರಿಯ

ದ.ಕ. | ಪಟಾಕಿ ಮಾರಾಟಕ್ಕೆ ತಾತ್ಕಾಲಿಕ ಲೈಸೆನ್ಸ್; ಅರ್ಜಿ ಆಹ್ವಾನ

2025ನೇ ಸಾಲಿನಲ್ಲಿ ದೀಪಾವಳಿ ಹಬ್ಬ ಹಾಗೂ ತುಳಸಿ ಪೂಜೆ ಪ್ರಯುಕ್ತ ಮೈದಾನದಲ್ಲಿ...

ದ.ಕ. | ಹೊಂಡ ಗುಂಡಿಗಳಿಗೆ ಬಿದ್ದು ವಾಹನ ಸವಾರರು ಮೃತಪಟ್ಟರು ಜನಪ್ರತಿನಿಧಿಗಳಿಗೆ ಲೆಕ್ಕವಿಲ್ಲ: ಡಿವೈಎಫ್ಐ

ಬೈಕಂಪಾಡಿ ಕೈಗಾರಿಕಾ ವಲಯದ ಹೆದ್ದಾರಿ ಸಂಪರ್ಕಿಸುವ ರಸ್ತೆ ಸೇರಿದಂತೆ ಬಹುತೇಕ ಒಳ...

ಬೀದರ್‌ | ಬಸವಲಿಂಗ ಪಟ್ಟದ್ದೇವರದ್ದು ಬಸವಮಯ ಬದುಕು : ನಿವೃತ್ತ ನ್ಯಾ. ಶಿವರಾಜ ಪಾಟೀಲ್

ಭಾಲ್ಕಿ ಹಿರೇಮಠ ಸಂಸ್ಥಾನದ ಪೀಠಾಧಿಪತಿ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರದ್ದು ಬಸವಮಯ ಬದುಕು...

ಕೊಡಗು | ಮಾನಸಿಕ ಸಮತೋಲನಕ್ಕೆ ಕ್ರೀಡಾಭ್ಯಾಸ ಅತ್ಯಗತ್ಯ : ಶಾಸಕ ಎ ಎಸ್ ಪೊನ್ನಣ್ಣ

ಕೊಡಗು ಜಿಲ್ಲೆ, ವಿರಾಜಪೇಟೆಯ ಪ್ರಗತಿ ಶಾಲೆ ಆವರಣದಲ್ಲಿ ಆಯೋಜನೆಗೊಂಡಿರುವ, ವಿರಾಜಪೇಟೆ ತಾಲೂಕು...

Tag: ಚಿತ್ರದುರ್ಗ

Download Eedina App Android / iOS

X