ಜಗಳೂರು ತಾಲೂಕನ್ನು ಮೂಲ ಚಿತ್ರದುರ್ಗ ಜಿಲ್ಲೆಗೆ ಸೇರ್ಪಡೆಗೊಳಿಸಬೇಕು ಎಂದು ಒತ್ತಾಯಿಸಿ 'ಜಗಳೂರು ತಾಲೂಕು ಚಿತ್ರದುರ್ಗ ಜಿಲ್ಲೆ ಮರು ಸೇರ್ಪಡೆ ಹೋರಾಟ ಸಮಿತಿ' ಕಾರ್ಯಕರ್ತರು ಮಂಗಳವಾರ ಜಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ತಹಸೀಲ್ದಾರ್ ಸೈಯದ್ ಖಲಿಂವುಲ್ಲಾ...
ಜಿಲ್ಲೆಯ ಎಲ್ಲ ಕೃಷಿ ಮಾರ್ಗಗಳಿಗೆ, ಪ್ರತಿದಿನ ಐದು ಗಂಟೆಗಳ ಕಾಲ ವಿದ್ಯುತ್ ಸರಬರಾಜು ಮಾಡುಲಾಗುವುದು ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ರೈತರಿಗೆ ಭರವಸೆ ನೀಡಿದರು.
ಚಿತ್ರದುರ್ಗ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬೆಸ್ಕಾಂ ಅಧಿಕಾರಿಗಳು...
ಚಿತ್ರದುರ್ಗ ಜಿಲ್ಲೆಯ ಎಲ್ಲ ಕೃಷಿ ವಲಯಗಳಿಗೆ ಪ್ರತಿದಿನ 5 ಗಂಟೆಗಳ ಕಾಲ ವಿದ್ಯುತ್ ಸರಬರಾಜು ಮಾಡುವುದಾಗಿ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ರೈತರಿಗೆ ಭರವಸೆ ನೀಡಿದರು.
ಚಿತ್ರದುರ್ಗ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ...
ರಾತ್ರಿ ವೇಳೆ ಜಮೀನುಗಳಲ್ಲಿ ವಾಸಿಸುವ ರೈತರಿಗೆ ಸಮರ್ಪಕ ವಿದ್ಯುತ್ ಪೂರೈಸಬೇಕು ಎಂದು ಆಗ್ರಹಿಸಿ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ರಾಜ್ಯ ರೈತ ಸಂಘ ಪ್ರತಿಭಟನೆ ನಡೆಸಿತು.
"ರಾಜ್ಯಾದ್ಯಂತ ಲಕ್ಷಾಂತರ ರೈತರು ತಮ್ಮ ಜಮೀನುಗಳಿಗೆ ನೀರಾವರಿ...
ಬರಗಾಲದ ಹಿನ್ನೆಲೆಯಲ್ಲಿ ತೋಟಗಾರಿಕೆ ಹಾಗೂ ಇತರೆ ಕೃಷಿ ಬೆಳೆಗಳಿಗೆ ನೀರಿನ ಅವಶ್ಯಕತೆ ಹೆಚ್ಚಿದೆ. ಈ ನಿಟ್ಟಿನಲ್ಲಿ ರೈತರ ಬೇಡಿಕೆ, ಚಿತ್ರದುರ್ಗ ಜಿಲ್ಲಾಡಳಿತ ಹಾಗೂ ನೀರಾವರಿ ಇಲಾಖೆ ಸಲಹಾ ಸಮಿತಿ ಸಭೆಯ ಆದೇಶದಂತೆ ಅಕ್ಟೋಬರ್...