ಚಿತ್ರದುರ್ಗದ ಕವಾಡಿಗರ ಹಟ್ಟಿಯಲ್ಲಿ ಕಲುಷಿತ ನೀರು ಕುಡಿದು ಹಲವಾರು ಮಂದಿ ಅಸ್ವಸ್ಥರಾಗಿ ಅಸ್ಪತ್ರೆ ಸೇರಿದ್ದಾರೆ. ಮೂವರು ಸಾವನ್ನಪ್ಪಿದ್ದಾರೆ. 'ಈ ಘಟನೆಗೆ ಗ್ರಾಮದಲ್ಲಿ ನಡೆದಿದ್ದ ಅಂತರ್ಜಾತಿ ಪ್ರೇಮ ವೈಷಮ್ಯ ಕಾರಣ. ಪ್ರಬಲ ಜಾತಿಯವರು ದಲಿತರು...
ಚಿತ್ರದುರ್ಗದ ಕವಾಡಿಗರ ಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ಸಾವು ಸಂಭವಿಸಿರುವ ಘಟನೆ ಕುರಿತು ತನಿಖೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ತಪ್ಪಿತಸ್ಥ ಅಧಿಕಾರಿಯನ್ನು ಕೂಡಲೇ ಅಮಾನತು ಮಾಡುವಂತೆಯೂ ಸಿಎಂ ಸೂಚನೆ...
ಕುಲುಷಿತ ನೀರು ಕುಡಿದು ಹಲವರು ವಾಂತಿ-ಭೇದಿಯಿಂದ ಅಸ್ವಸ್ಥರಾಗಿದ್ದು, ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದ ಕವಾಡಿಗರಹಳ್ಳಿಯಲ್ಲಿ ನಡೆದಿದೆ. ಗ್ರಾಮಕ್ಕೆ ಆರೋಗ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ನಗರಸಭೆ ಪೂರೈಕೆ ಮಾಡುತ್ತಿದ್ದ ನೀರಿನ ಮಾದರಿಯನ್ನು...
ಹದಿಹರೆಯದ ವಿದ್ಯಾರ್ಥಿಗಳು ಜ್ಞಾನಾರ್ಜನೆ ಪಡೆಯುವ ಕಡೆಗೆ ಮಾತ್ರ ಹೆಚ್ಚಿನ ಗಮನಹರಿಸಬೇಕು. ಆಸೆ, ಆಕರ್ಷಣೆಗಳಿಗೆ ಬಲಿಯಾಗಬಾರದು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿ ಎಂ ವಿಜಯ್ ಸಲಹೆ ನೀಡಿದ್ದಾರೆ.
ಚಿತ್ರದುರ್ಗದ ಬಾಲಕರ ಪದವಿಪೂರ್ವ...
ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳಿಗೆ ನೀಡಲಾಗುವ ಶೈಕ್ಷಣಿಕ ಸಹಾಯಧನ ವಿತರಣೆಗೆ ವಿಳಂಬ ಧೋರಣೆ ಅನುಸರಿಸುತ್ತಿರುವ ಕಾರ್ಮಿಕ ಇಲಾಖೆಯ ವಿರುದ್ಧ ಚಿತ್ರದುರ್ಗ ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘವು ಪ್ರತಿಭಟನೆ ನಡೆಸಿದೆ.
ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿದ ಸಂಘಟನೆಯ...