ಸರ್ಕಾರದ ಮಹಾತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಜುಲೈ 19ರಿಂದ ತಾಲೂಕಿನಾದ್ಯಂತ ಪ್ರಾರಂಭವಾಗಿದ್ದು, ಈ ಸಂಬಂಧ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದು ಚಿತ್ರದುರ್ಗ ಜಿಲ್ಲೆ ಹಿರಿಯೂರು ತಹಶೀಲ್ದಾರ್ ಪ್ರಶಾಂತ್ ಕೆ ಪಾಟೀಲ್...
ಸಂಚಾರ ನಿಯಮಗಳ ಪಾಲನೆ ಎಲ್ಲರ ಕರ್ತವ್ಯ, ವಾಹನ ಮಾಲೀಕರು, ಚಾಲಕರು, ಸಾರ್ವಜನಿಕರು ಸೇರಿದಂತೆ ಎಲ್ಲರೂ ಸಂಚಾರ ನಿಯಮಗಳನ್ನು ಪಾಲನೆ ಮಾಡಬೇಕು. ರಸ್ತೆಯಲ್ಲಿ ಸುರಕ್ಷತಾ ನಿಯಮಗಳನ್ನು ಅನುಸರಿಸಬೇಕು. ಆಗ ಮಾತ್ರ ಎಲ್ಲರ ಸುರಕ್ಷತೆ ಸಾಧ್ಯ...
ಚಿತ್ರದುರ್ಗದ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಮೂಡಲಗಿರಿಯಪ್ಪ ಹಾಗೂ ಯೋಜನಾ ಅಭಿಯಂತರ ಸತೀಶ್ ಕಲ್ಲಟ್ಟಿ ಅವರನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಡಿಎಂಎಫ್ ಯೋಜನೆ ಅಡಿಯಲ್ಲಿ ನಿರ್ಮಿಸುತ್ತಿರುವ 12 ಲಕ್ಷ ರೂ. ಮೊತ್ತದ ಶುದ್ಧ ಕುಡಿಯುವ...
ವಾಣಿವಿಲಾಸ ಸಾಗರ ನೀರಗಂಟಿ ನೌಕರರಿಗೆ (ವಾಟರ್ ಮ್ಯಾನ್) ವೇತನ ಬಿಡುಗಡೆ ಮಾಡುವಂತೆ ಒತ್ತಾಯಿಸಿ ವಿವಿ ಸಾಗರ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಕಸವನಹಳ್ಳಿ ರಮೇಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.
"ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ...
ಮೊಳಕಾಲ್ಮೂರು ಪಟ್ಟಣ ಪಂಚಾಯತಿಯಲ್ಲಿ ಸುಮಾರು 9 ಕೋಟಿ ರೂ. ಅಧಿಕ ಹಣ ಅವ್ಯವಹಾರ ನಡೆದಿರುವ ಅನುಮಾನವಿದೆ. ಇದರ ಲೋಕಾಯುಕ್ತ ತನಿಖೆನಡೆಸಿಬೇಕು ಎಂದು ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಕರ್ನಾಟಕ ದಲಿತ ಸಂಘರ್ಷ...