ಚಿತ್ರದುರ್ಗದಂತಹ ಜಿಲ್ಲೆಗಳಲ್ಲಿ RTI ಅನುಷ್ಠಾನವನ್ನು ಬಲಪಡಿಸುವುದು ಮತ್ತು ಅಧಿಕಾರಿಗಳ ಜವಾಬ್ದಾರಿಯನ್ನು ಖಚಿತಪಡಿಸುವುದು ಇಂದಿನ ಅಗತ್ಯ. ಜನರು ತಮ್ಮ ಹಕ್ಕುಗಳಿಗಾಗಿ ಜಾಗೃತರಾಗಿ, ಕಾನೂನು ಮಾರ್ಗಗಳನ್ನು ಬಳಸಬೇಕು. ಇಲ್ಲದಿದ್ದರೆ, ಆಡಳಿತದಲ್ಲಿ ಪಾರದರ್ಶಕತೆ ಕೇವಲ ಕಾಗದದ ಮೇಲೆಯೇ...
ಜಿಲ್ಲೆಯಲ್ಲಿ ಹೆಣ್ಣು ಭ್ರೂಣ ಹತ್ಯೆ ತಡೆಗಟ್ಟಲು ಮತ್ತು ಲಿಂಗಾನುಪಾತವನ್ನು ಸುಧಾರಿಸಲು ಪಿಸಿಪಿಎನ್ಡಿಟಿ ಕಾಯ್ದೆಯನ್ನು ಅತ್ಯಂತ ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಜಿಲ್ಲಾ ಸಲಹಾ ಸಮಿತಿ ಸಭೆಯಲ್ಲಿ ನಿರ್ಧರಿಸಲಾಯಿತು.
ಜಿಲ್ಲಾ ಆರೋಗ್ಯ ಮತ್ತು...
ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ ರೈತರ ಬೆನ್ನಿಗೆ ಭಾರವಾಗಿದೆ. ಇದರಿಂದಾಗಿ ಗ್ರಾಹಕರು ಮತ್ತು ರೈತರು ಇಬ್ಬರೂ ನಷ್ಟ ಅನುಭವಿಸುವಂತಾಗಿದೆ. ಇದಕ್ಕೆ ಸರ್ಕಾರದ ನೀತಿಗಳೇ ಕಾರಣವಾಗಿವೆ.
ಬೆಂಗಳೂರಿನ ಮಾರುಕಟ್ಟೆಯಲ್ಲಿ...
ಯುವಜನತೆ ತಂಬಾಕಿನ ದುಶ್ಚಟಗಳಿಗೆ ಬಲಿಯಾಗುವುದನ್ನು ತಡೆಗಟ್ಟಲು ಹಾಗೂ ಸಾರ್ವಜನಿಕ ಆರೋಗ್ಯ ರಕ್ಷಣೆಗಾಗಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ತನಿಖಾ ತಂಡವು ಚಳ್ಳಕೆರೆ ನಗರ ಪ್ರದೇಶದ ವಿವಿಧೆಡೆ ಬುಧವಾರ ಜಂಟಿ ಕಾರ್ಯಾಚರಣೆ ನಡೆಸಿತು.
ಚಳ್ಳಕೆರೆ ನಗರದ...
ಚಿತ್ರದುರ್ಗ ನಗರದ ಮಾಳಪ್ಪನಹಟ್ಟಿಯಲ್ಲಿ ನಡೆದ ಆಸಿಡ್ ದಾಳಿಯಲ್ಲಿ ಗಾಯಗೊಂಡು ದಾವಣಗೆರೆಯ ಎಸ್.ಎಸ್. ಆಸ್ಪತ್ರೆಯಲ್ಲಿ ದಾಖಲಾಗಿರುವ ಇಬ್ಬರು ಮಹಿಳೆಯರು ಮತ್ತು ಮೂವರು ಮಕ್ಕಳನ್ನು ಶುಕ್ರವಾರ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಪೊಲೀಸ್, ಮಹಿಳಾ ಮತ್ತು...