ಮನೆ -ಮನೆಗೆ "ಬುದ್ಧ, ಬಸವ, ಅಂಬೇಡ್ಕರ್ " ಅಭಿಯಾನದ 8 ನೇ ಕಾರ್ಯಕ್ರಮವನ್ನು ಸಮಾಜ ಪರಿವರ್ತನಾ ಚಳುವಳಿ ಮೊಳಕಾಲ್ಮೂರು ಇವರ ಆಶ್ರಯದಲ್ಲಿ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಮಾಚೇನಹಳ್ಳಿ ಗ್ರಾಮದಲ್ಲಿ ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಉದ್ಘಾಟಿಸಿದ...
ಕಳೆದ ಎರಡು ವರ್ಷಗಳಿಂದಲೂ ನೆನೆಗುದಿಗೆ ಬಿದ್ದಿದ್ದ ಅಧ್ಯಕ್ಷರಿಲ್ಲದೆ ನಿಂತ ನೀರಾಗಿದ್ದ ಕೃಷಿ ಬೆಲೆ ಆಯೋಗಕ್ಕೆ ನೂತನವಾಗಿ ಅಧ್ಯಕ್ಷರನ್ನು ನೇಮಕ ಮಾಡಿದ್ದು, ಕೃಷಿ ಬೆಲೆ ಆಯೋಗದ ಪ್ರಥಮ ಸಭೆ ಬೆಂಗಳೂರು ವಿಭಾಗ ಮಟ್ಟದ ರೈತ...
ಚಿತ್ರದುರ್ಗ ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಒನಕೆ ಓಬವ್ವ ವೃತ್ತದಲ್ಲಿ ಸಿಐಟಿಯು ಜಿಲ್ಲಾ ಸಂಘಟನಾ ಸಮಿತಿ 117ನೇ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಿತು. ಕಾರ್ಯಕ್ರಮದಲ್ಲಿ ಮಹಿಳೆಯರಿಗೆ ಗುಣಮಟ್ಟದ ಉದ್ಯೋಗ, ರಕ್ಷಣೆ, ಸೌಲಭ್ಯ, ಗೌರವ...
ಚಿತ್ರದುರ್ಗ ನಗರಠಾಣೆ ಪಿಎಸ್ಐ ಮೇಲೆ ಬಿಜೆಪಿ ಮಧುಗಿರಿ ಜಿಲ್ಲಾಧ್ಯಕ್ಷ ಹನುಮಂತೇಗೌಡ ಹಲ್ಲೆ ಪ್ರಕರಣ ಆರೋಪ ಪ್ರತ್ಯಾರೋಪಗಳಿಗೆ ಕಾರಣವಾಗಿದ್ದು, ಬಿಜೆಪಿ ಮುಖಂಡನ ವಿರುದ್ಧ ಕ್ರಮಕ್ಕೆ ಆಗ್ರಹಿಸಲಾಗಿದೆ.
ತುರುವನೂರು ರಸ್ತೆಯ ಹೋಟೆಲ್ ಬಳಿ ನಿನ್ನೆ ತಡರಾತ್ರಿ ನಡೆದಿದ್ದ...
ಚಿತ್ರದುರ್ಗ ನಗರ ಪೊಲೀಸ್ ಠಾಣೆಯ ಪಿಎಸ್‌ಐ ಗಾದಿಲಿಂಗಪ್ಪ ಮೇಲೆ ಬಿಜೆಪಿ ಮಧುಗಿರಿ ಘಟಕದ ಹನುಮಂತೇಗೌಡ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಗಾಯಗೊಂಡಿರುವ ಹನುಮಂತೇಗೌಡ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಚಿತ್ರದುರ್ಗದಲ್ಲಿ ತುರುವನೂರು ರಸ್ತೆಯಲ್ಲಿ...