ಬೆಂಗಳೂರು | ಐಪಿಎಲ್ ಪಂದ್ಯ: ನಾಲ್ಕು ದಿನ ಮೆಟ್ರೋ ಅವಧಿ ವಿಸ್ತರಣೆ

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಏಪ್ರಿಲ್ 15, ಮೇ 4, 12 ಹಾಗೂ 18 ರಂದು ಟಾಟಾ ಐಪಿಎಲ್‌ ಟಿ-20 ಕ್ರಿಕೆಟ್ ಪಂದ್ಯ ನಡೆಯಲಿದೆ. ಈ ಪಂದ್ಯಗಳ ವೀಕ್ಷಣೆಗಾಗಿ ಐಪಿಎಲ್‌ ಪ್ರಿಯರಿಗೆ ಅನುಕೂಲವಾಗುವ ದೃಷ್ಟಿಯಿಂದ...

ಬೆಂಗಳೂರು | ಮೈದಾನದೊಳಗೆ ನುಗ್ಗಿ ಕೊಹ್ಲಿ ಕಾಲಿಗೆ ಬಿದ್ದ ಅಭಿಮಾನಿ ಯಾರು? ದೂರು ದಾಖಲು

ರಾಜ್ಯ ರಾಜಧಾನಿ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸೋಮವಾರ ಆರ್‌ಸಿಬಿ ಮತ್ತು ಪಂಬಾಬ್‌ ಕಿಂಗ್ಸ್‌ ನಡುವೆ ಐಪಿಎಲ್‌ ಪಂದ್ಯ ನಡೆದಿತ್ತು. ಈ ಪಂದ್ಯದಲ್ಲಿ ಆರ್‌ಸಿಬಿ ಗೆದ್ದು ಬಿಗಿದ್ದು, ಅಭಿಮಾನಿಗಳು ಹರ್ಷ ವ್ಯಕ್ತಪಡಿಸಿದ್ದಾರೆ. ಪಂದ್ಯ ನಡೆಯುವ...

ಏಕದಿನ ವಿಶ್ವಕಪ್​ | ಅಕ್ಟೋಬರ್ 15ರಂದು ಅಹಮದಾಬಾದ್‌ನಲ್ಲಿ ಭಾರತ- ಪಾಕಿಸ್ತಾನ ಮುಖಾಮುಖಿ?

ಭಾರತದಲ್ಲಿ ಈ ವರ್ಷಾಂತ್ಯ ನಡೆಯಲಿರುವ ಐಸಿಸಿ ಏಕದಿನ ವಿಶ್ವಕಪ್‌ನ ತಾತ್ಕಲಿಕ ವೇಳಾಪಟ್ಟಿ ಬಿಡುಗಡೆಯಾಗಿದೆ.ʻಇಎಸ್‌ಪಿಎನ್‌ ಕ್ರಿಕ್‌ಇನ್ಫೊʼ ಸಂಭಾವ್ಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದು, ವರದಿಯ ಪ್ರಕಾರ, ಅಕ್ಟೋಬರ್ 15ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಸಾಂಪ್ರದಾಯಿಕ...

ಆರ್‌ಸಿಬಿ ಐಪಿಎಲ್‌ ಗೆಲ್ಲುವವರೆಗೂ ಶಾಲೆಗೆ ಸೇರುವುದಿಲ್ಲ; ಪುಟಾಣಿ ಪೋಸ್ಟರ್‌ ವೈರಲ್‌

ಆರ್‌ಸಿಬಿ ಐಪಿಎಲ್‌ ಗೆಲ್ಲುವಿಗಾಗಿ ಹಿಡಿದ ಪುಟಾಣಿ ಪೋಸ್ಟರ್‌ ವೈರಲ್ಬುಧವಾರ ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ನಡೆದಿದ್ದ ಪಂದ್ಯಐಪಿಎಲ್‌ ಪಂದ್ಯಗಳು ನಡೆಯುವ ವೇಳೆ ಮೈದಾನದಲ್ಲಿ ಅಭಿಮಾನಿಗಳು ತರಹಾವೇರಿ ಪೋಸ್ಟರ್‌ಗಳನ್ನು ಪ್ರದರ್ಶಿಸುವುದು ಸಾಮಾನ್ಯ. ಅಂತಹುದೇ ಬೆಂಗಳೂರಿನ ಪುಟಾಣಿ...

ಐಪಿಎಲ್‌ 2023 | ಆರ್‌ಸಿಬಿ ಗೆಲುವಿಗೆ 201 ರನ್‌ ಗುರಿ

ಐಪಿಎಲ್‌ 16ನೇ ಆವೃತ್ತಿಯ 36ನೇ ಪಂದ್ಯದಲ್ಲಿ ಆರ್‌ಸಿಬಿ ಗೆಲವಿಗೆ ಕೆಕೆಆರ್‌ 201 ರನ್‌ಗಳ ಕಠಿಣ ಸವಾಲು ಮುಂದಿಟ್ಟಿದೆ.ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್‌ ಗೆದ್ದ ರಾಯಲ್‌ ಚಾಲೆಂಜರ್ಸ್‌, ಕೋಲ್ಕತ್ತಾ ತಂಡವನ್ನು ಬ್ಯಾಟಿಂಗ್‌ಗೆ...

ಜನಪ್ರಿಯ

ಸುಪ್ರೀಂ ಕೋರ್ಟ್‌ನಲ್ಲಿ ಕೇಜ್ರಿವಾಲ್ ಬಂಧನ ಸಮರ್ಥಿಸಿಕೊಂಡ ಇಡಿ; ಅಫಿಡವಿಟ್ ಸಲ್ಲಿಕೆ

ಸುಪ್ರೀಂ ಕೋರ್ಟ್‌ನಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಅಫಿಡವಿಟ್ ಸಲ್ಲಿಸಿದ್ದು ದೆಹಲಿ ಅಬಕಾರಿ...

ಬೀದರ್‌ | ಹುಬ್ಬಳಿಯ ನೇಹಾ ಹಿರೇಮಠ ಹತ್ಯೆ ಖಂಡನೀಯ : ಸದ್ಭಾಬನಾ ಮಂಚ್

ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ನಡೆದ ನೇಹಾ ಹಿರೇಮಠ ಕೊಲೆಯನ್ನು ಯಾವ ಸಭ್ಯ...

ಹಾಸನ ಪೆನ್‌ಡ್ರೈವ್ | ಅಶ್ಲೀಲ ವಿಡಿಯೋ ಮಾರ್ಫ್ ಮಾಡಿದ ಆರೋಪ: ಸೈಬರ್ ಕ್ರೈಂ ಠಾಣೆಯಲ್ಲಿ ದೂರು ದಾಖಲು

ಕರ್ನಾಟಕದ ಹಾಸನ ಜಿಲ್ಲೆಯ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಅವರ ಚುನಾವಣಾ...

ಬೀದರ್‌ | ಮೋದಿಯವರ ಸಬ್ ಕಾ ಸಾಥ್ – ಸಬ್ ಕಾ ವಿಕಾಸ್ ಎನ್ನುವ ಘೋಷಣೆಯೇ ಬೋಗಸ್ : ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಬಿಜೆಪಿ ಪಕ್ಷ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ...

Tag: ಚಿನ್ನಸ್ವಾಮಿ ಸ್ಟೇಡಿಯಂ