ಮಂಗಳೂರಿನ ಬಲ್ಲಾಳ್‌ಬಾಗ್ ವಿವೇಕನಗರದಲ್ಲಿ ಮನೆಯಿಂದ ರೂ.8.55 ಲಕ್ಷ ಮೌಲ್ಯದ ಚಿನ್ನಾಭರಣ ಕಳವಾಗಿರುವ ಬಗ್ಗೆ ಬರ್ಕೆ ಪೊಲೀಸ್ ಠಾಣೆಗೆ ದೂರು ದಾಖಲಾಗಿದೆ.
ಜು. 22ರಂದು ಮನೆಯ ಸದಸ್ಯರು ಹೊರಗೆ ಹೋಗಿದ್ದ ಸಂದರ್ಭ ಮನೆಯಲ್ಲಿ ಹೋಮ್ ನರ್ಸ್...
ಬಸ್ಸಿನಲ್ಲಿ ಹೋಗುವಾಗ ಮಹಿಳೆಯ ಬ್ಯಾಗಿನಲ್ಲಿದ್ದ, ಸುಮಾರು 4.90 ಲಕ್ಷ ರೂ. ಬೆಲೆಯ ಚಿನ್ನದ ಆಭರಣ ಕಳ್ಳತನ ಮಾಡಿರುವ ಘಟನೆ, ಹಾಸನ ಜಿಲ್ಲೆ ಬೇಲೂರು ತಾಲೂಕಿಗೆ ಸಮೀಪವಿರುವ ಜಾವಗಲ್ ವ್ಯಾಪ್ತಿಯಲ್ಲಿ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆ ಸಖರಾಯಪಟ್ಟಣ...
ಚಿನ್ನಾಭರಣವಿದ್ದಂತಹ ಬ್ಯಾಗನ್ನು ಹಿಂತಿರುಗಿಸಿ ಆಟೋ ಚಾಲಕನೊಬ್ಬ ಪ್ರಮಾಣಿಕತೆ ತೋರಿದ್ದಾನೆ.ಆಟೋ ಚಾಲಕನ ಪ್ರಮಾಣಿಕತೆ ಕಂಡು ತುಮಕೂರಿನ ಜನತೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ತುಮಕೂರು ನಗರದ ಹನುಮಂತಪುರ ನಿವಾಸಿಯಾದ ರವಿಕುಮಾರ್ ಪ್ರಮಾಣಿಕತೆ ಮೆರೆದ ಆಟೋ ಚಾಲಕ.ಹಾಸನ ಜಿಲ್ಲೆ...
ಮಂಗಳೂರು ಹೊರವಲಯದ ಕೋಟೆಕಾರು ಸಹಕಾರಿ ಬ್ಯಾಂಕಲ್ಲಿ ಚಿನ್ನಾಭರಣ, ನಗದು ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ಮತ್ತೋರ್ವ ಆರೋಪಿಯ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ.
ಕೋಟೆಕಾರು ವ್ಯವಸಾಯ ಸೇವಾ...
ಅಂತಾರಾಜ್ಯಗಳಲ್ಲಿ ಮನೆಗಳ್ಳತನ ನಡೆಸುತ್ತಿದ್ದ ಆರೋಪದಲ್ಲಿ ಮಹಾರಾಷ್ಟ್ರ ಮೂಲದ ನಾಲ್ವರನ್ನು ವಿಜಯಪುರ ಜಿಲ್ಲೆಯ ಪೊಲೀಸರು ಬಂಧಿಸಿದ್ದಾರೆ. ಕಳ್ಳತನ ಮಾಡಲಾಗಿದ್ದ ಚಿನ್ನಾಭರಣ ವಶಕ್ಕೆ ಪಡೆಯುವಲ್ಲಿಯೂ ಯಶಸ್ವಿಯಾಗಿದ್ದಾರೆ.
ವಿಜಯಪುರ ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ವಿವರಿಸಿದ ಎಸ್‌ಪಿ...