ದೇವರ ಚಿನ್ನದ ಕಿರೀಟ ಸೇರಿ ಸುಮಾರು 30 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನವಾಗಿರುವ ಘಟನೆ ರಾಯಚೂರು ಜಿಲ್ಲೆ ಸಿರವಾರ ತಾಲೂಕಿನ ಕಲ್ಲೂರ ಗ್ರಾಮದ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆದಿದೆ.
ಕಿಡಿಗೇಡಿಗಳು ಇಂದು (ಮಾ.20) ಬೆಳಗಿನ ಜಾವ...
ಅಂತಾರಾಜ್ಯಗಳಲ್ಲಿ ಮನೆಗಳ್ಳತನ ನಡೆಸುತ್ತಿದ್ದ ಆರೋಪದಲ್ಲಿ ಮಹಾರಾಷ್ಟ್ರ ಮೂಲದ ನಾಲ್ವರನ್ನು ವಿಜಯಪುರ ಜಿಲ್ಲೆಯ ಪೊಲೀಸರು ಬಂಧಿಸಿದ್ದಾರೆ. ಕಳ್ಳತನ ಮಾಡಲಾಗಿದ್ದ ಚಿನ್ನಾಭರಣ ವಶಕ್ಕೆ ಪಡೆಯುವಲ್ಲಿಯೂ ಯಶಸ್ವಿಯಾಗಿದ್ದಾರೆ.
ವಿಜಯಪುರ ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ವಿವರಿಸಿದ ಎಸ್‌ಪಿ...
ಗಿರವಿ ಇಟ್ಟಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನವನ್ನು ಬ್ಯಾಂಕ್‌ನ ಹೌಸ್ ಕೀಪರ್ ಕದ್ದು ಪರಾರಿಯಾಗಿರುವ ಘಟನೆ ಜಿಲ್ಲೆಯ ಅರಕಲಗೂಡು ತಾಲೂಕಿನ ಬೆಳವಾಡಿ ಗ್ರಾಮದಲ್ಲಿ ನಡೆದಿದೆ.
ಬೆಳವಾಡಿ ಗ್ರಾಮದ ಎಸ್‌ಬಿಐ ಬ್ಯಾಂಕ್‌ನಲ್ಲಿ ಲವ ಬಿ ಎನ್...