ಚಿನ್ನದ ಬೆಲೆ ಏರಿಕೆ: ಆಭರಣ ಧರಿಸುವ ಕುರಿತು ನಿಯಮ ಜಾರಿಗೆ ತಂದ ಗ್ರಾಮ ಪಂಚಾಯತಿ

ಕಳೆದ ಒಂದು ವರ್ಷಗಳಲ್ಲಿ ಚಿನ್ನದ ಬೆಲೆ ಸುಮಾರು 5,000 ರೂ. ಏರಿಕೆಯಾಗಿದೆ. ಕಳೆದ ಒಂದೇ ತಿಂಗಳಲ್ಲಿ 1,000 ರೂ.ಗಳಿಗೆ ಹೆಚ್ಚು ಏರಿಕೆ ಕಂಡಿದೆ. ದಿನೇ-ದಿನೇ ಚಿನ್ನದ ಬೆಲೆ ಹೆಚ್ಚುತ್ತಿರುವ ಕಾರಣ,...

ಮಂಗಳೂರು | ರೂ. 8.55 ಲಕ್ಷ ಮೌಲ್ಯದ ಚಿನ್ನಾಭರಣ ಕಳವು; ದೂರು ದಾಖಲು

ಮಂಗಳೂರಿನ ಬಲ್ಲಾಳ್‌ಬಾಗ್ ವಿವೇಕನಗರದಲ್ಲಿ ಮನೆಯಿಂದ ರೂ.8.55 ಲಕ್ಷ ಮೌಲ್ಯದ ಚಿನ್ನಾಭರಣ ಕಳವಾಗಿರುವ ಬಗ್ಗೆ ಬರ್ಕೆ ಪೊಲೀಸ್‌ ಠಾಣೆಗೆ ದೂರು ದಾಖಲಾಗಿದೆ. ಜು. 22ರಂದು ಮನೆಯ ಸದಸ್ಯರು ಹೊರಗೆ ಹೋಗಿದ್ದ ಸಂದರ್ಭ ಮನೆಯಲ್ಲಿ ಹೋಮ್ ನರ್ಸ್...

ಹಾಸನ l 4.90 ಲಕ್ಷ ರೂ. ಬೆಲೆಯ ಚಿನ್ನಾಭರಣ ಕಳ್ಳತನ

ಬಸ್ಸಿನಲ್ಲಿ ಹೋಗುವಾಗ ಮಹಿಳೆಯ ಬ್ಯಾಗಿನಲ್ಲಿದ್ದ, ಸುಮಾರು 4.90 ಲಕ್ಷ ರೂ. ಬೆಲೆಯ ಚಿನ್ನದ ಆಭರಣ ಕಳ್ಳತನ ಮಾಡಿರುವ ಘಟನೆ, ಹಾಸನ ಜಿಲ್ಲೆ ಬೇಲೂರು ತಾಲೂಕಿಗೆ ಸಮೀಪವಿರುವ ಜಾವಗಲ್ ವ್ಯಾಪ್ತಿಯಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆ ಸಖರಾಯಪಟ್ಟಣ...

ತುಮಕೂರು | ಚಿನ್ನಾಭರಣವಿದ್ದ ಬ್ಯಾಗ್ ಹಿಂತಿರುಗಿಸಿ ಪ್ರಮಾಣಿಕತೆ ಮೆರೆದ ಆಟೋ ಚಾಲಕ

   ಚಿನ್ನಾಭರಣವಿದ್ದಂತಹ ಬ್ಯಾಗನ್ನು ಹಿಂತಿರುಗಿಸಿ ಆಟೋ ಚಾಲಕನೊಬ್ಬ ಪ್ರಮಾಣಿಕತೆ ತೋರಿದ್ದಾನೆ.ಆಟೋ ಚಾಲಕನ ಪ್ರಮಾಣಿಕತೆ ಕಂಡು  ತುಮಕೂರಿನ ಜನತೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.  ತುಮಕೂರು ನಗರದ ಹನುಮಂತಪುರ ನಿವಾಸಿಯಾದ ರವಿಕುಮಾರ್ ಪ್ರಮಾಣಿಕತೆ ಮೆರೆದ ಆಟೋ ಚಾಲಕ.ಹಾಸನ ಜಿಲ್ಲೆ...

ಮಂಗಳೂರು | ಕೋಟೆಕಾರು ಬ್ಯಾಂಕ್ ದರೋಡೆ: ಮತ್ತೊಬ್ಬ ಆರೋಪಿಯ ಕಾಲಿಗೆ ಗುಂಡೇಟು

ಮಂಗಳೂರು ಹೊರವಲಯದ ಕೋಟೆಕಾರು ಸಹಕಾರಿ ಬ್ಯಾಂಕಲ್ಲಿ ಚಿನ್ನಾಭರಣ, ನಗದು ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ಮತ್ತೋರ್ವ ಆರೋಪಿಯ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಕೋಟೆಕಾರು ವ್ಯವಸಾಯ ಸೇವಾ...

ಜನಪ್ರಿಯ

₹3 ಲಕ್ಷ ಲಂಚ: ಯಾದಗಿರಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಚಾಲಕ ಬಂಧನ

ಕೃಷಿಯೇತರ (ಎನ್‌ಎ) ನಿವೇಶನಗಳನ್ನು ವಾಣಿಜ್ಯ ನಿವೇಶನಗಳಾಗಿ ಪರಿವರ್ತಿಸಿಕೊಡಲು ₹3 ಲಕ್ಷ ಲಂಚ...

ಬೆಳಗಾವಿ | ಕೆಫೆಗೆ ನುಗ್ಗಿ ಯುವಕನ ಮೇಲೆ ತಲವಾರ್ ದಾಳಿ:ಸಿಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ

ಬೆಳಗಾವಿ ನಗರದ ರೇಸ್ ಕೋರ್ಸ್ ರಸ್ತೆಯಲ್ಲಿರುವ 'ಗಾಲ್ಫ್ ಸೈಡ್ ಕೆಫೆ'ಗೆ ತಲವಾರ್...

ಬೆಳಗಾವಿ | ಅ.25ರಂದು ರಾಷ್ಟ್ರಮಟ್ಟದ ಮ್ಯಾರಥಾನ್: ಕ್ರೀಡಾಪಟುಗಳಿಗೆ ಜಿಲ್ಲಾಧಿಕಾರಿ ಆಹ್ವಾನ

ರಾಜ್ಯ ಸರ್ಕಾರದ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವ 'ಸಶಕ್ತ ಕರ್ನಾಟಕ' ಕಾರ್ಯಕ್ರಮದಡಿ...

ಹಾವೇರಿ | ಬ್ಯಾಂಕಿಂಗ್ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿ: ಯಶೋಧಾ ವಂಟಗೋಡಿ

"ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಎಚ್ಚರಿಕೆ...

Tag: ಚಿನ್ನಾಭರಣ