ಬೆಂಗಳೂರು ವಿಮಾನ ಕಸ್ಟಮ್ಸ್ ಏರ್ ಇಂಟೆಲಿಜೆನ್ಸ್ ಅಧಿಕಾರಿಗಳು ಸೋಮವಾರ ಮಹಿಳೆ ಸೇರಿದಂತೆ ನಾಲ್ವರು ಪ್ರಯಾಣಿಕರಿಂದ ₹1 ಕೋಟಿ ಮೌಲ್ಯದ 1.5 ಕೆಜಿ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.
ಈ ಎಲ್ಲ ಪ್ರಯಾಣಿಕರು ಗಲ್ಫ್ ರಾಷ್ಟ್ರಗಳು ಮತ್ತು ಮಲೇಷ್ಯಾದಿಂದ...
ಲೋಕಸಭಾ ಸಾರ್ವತ್ರಿಕ ಚುನಾವಣೆಯನ್ನು ನ್ಯಾಯಸಮ್ಮತ, ಪಾರದರ್ಶಕವಾಗಿ ಹಾಗೂ ಮುಕ್ತವಾಗಿ ನಡೆಸಲು ಗಡಿಭಾಗ ಸೇರಿದಂತೆ ದಾವಣಗೆರೆ ಜಿಲ್ಲೆಯಲ್ಲಿ 32 ಕಡೆ ಚೆಕ್‍ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ವೆಂಕಟೇಶ್ ಎಂ.ವಿ...
ಬೆಂಗಳೂರಿನ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎ) ಇಬ್ಬರು ಪ್ರಯಾಣಿಕರಿಂದ 2.63 ಕೋಟಿ ಮೌಲ್ಯದ 4.249 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದೆ.
ಫೆಬ್ರವರಿಯಲ್ಲಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಡಿಆರ್‌ಐ ವಶಪಡಿಸಿಕೊಂಡ...
ಅಲಂಕಾರಿಕ ಅಗರಬತ್ತಿಯ ಕಂಟೈನರ್‌ನಲ್ಲಿ ₹17,23,117 ಮೌಲ್ಯದ 279.5 ಗ್ರಾಂ ಚಿನ್ನದ ತುಂಡುಗಳನ್ನು ಕಳ್ಳಸಾಗಣೆ ಮಾಡಲು ಯತ್ನಿಸುತ್ತಿದ್ದ ಆರೋಪಿಗಳನ್ನು ಬೆಂಗಳೂರು ಏರ್ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.
ಫೆಬ್ರುವರಿ 15ರಂದು ಕುವೈತ್‌ನಿಂದ ವಿಮಾನದ ಮೂಲಕ ಬೆಂಗಳೂರಿನ ಬಂದ...
ಒಳಉಡುಪು ಮತ್ತು ಜೀನ್ಸ್ ಸೊಂಟದ ಪಟ್ಟಿಯ ನಡುವೆ ಚಿನ್ನದ ಪೇಸ್ಟ್ ಅಡಗಿಸಿಟ್ಟು ಅಕ್ರಮವಾಗಿ ಸಾಗಿಸುತ್ತಿದ್ದ ರಾಜ್ಯದ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಕೊಡಗಿನ 24 ವರ್ಷದ ಯುವಕನೊಬ್ಬ ದುಬೈನಿಂದ ಇಂಡಿಗೋ ಏರ್‌ಲೈನ್ಸ್ ಫ್ಲೈಟ್ 6E 1486...