ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ದೇವಸ್ಥಾನದ ಗರ್ಭಗುಡಿ ಹೊರಗಣ 4.45 ಕೆಜಿ ಚಿನ್ನ ನಾಪತ್ತೆ ಪ್ರಕರಣವು ತೀವ್ರ ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ. ವಿಧಾನಸಭೆಯಲ್ಲಿ ಗದ್ದಲ ಎಬ್ಬಿಸಿ ಮಾರ್ಷಲ್ಗಳ ಮೇಲೆ ದಾಳಿ ನಡೆಸಿದ ಆರೋಪದಲ್ಲಿ ಮೂವರು...
ಶಬರಿಮಲೆ ಅಯ್ಯಪ್ಪ ದೇವಸ್ಥಾನದ ಚಿನ್ನ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಿರುವಾಂಕೂರು ದೇವಸ್ವಂ ಮಂಡಳಿಯ ಹಿರಿಯ ಅಧಿಕಾರಿಯನ್ನು ಮಂಗಳವಾರ ಸೇವೆಯಿಂದ ಅಮಾನತುಗೊಳಿಸಲಾಗಿದೆ. 2019ರಲ್ಲಿ ಬೆಂಗಳೂರು ಮೂಲದ ಮಲಯಾಳಿ ಉನ್ನಿಕೃಷ್ಣನ್ ಪೊಟ್ಟಿ ಅವರಿಗೆ ಚಿನ್ನದ ಲೇಪನಕ್ಕಾಗಿ...
ದಕ್ಷಿಣ ಕೊರಿಯಾದ ಗ್ವಾಂಗ್ಜುನಲ್ಲಿ ನಡೆದ ವಿಶ್ವ ಪ್ಯಾರಾ ಆರ್ಚರಿ ಚಾಂಪಿಯನ್ಶಿಪ್ನಲ್ಲಿ ಭಾರತದ ಯುವ ಪ್ಯಾರಾ ಒಲಿಂಪಿಕ್ ಕ್ರೀಡಾಪಟು ಶೀತಲ್ ದೇವಿ ಐತಿಹಾಸಿಕ ಚಿನ್ನದ ಪದಕ ಗೆದ್ದು ದೇಶದ ಕೀರ್ತಿಯನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು...
ವಿಜಯಪುರ ನಗರದಲ್ಲಿರುವ ಕೆನರಾ ಬ್ಯಾಂಕ್ನಲ್ಲಿ ಬರೋಬ್ಬರಿ 52 ಕೋಟಿ ರೂ. ಮೌಲ್ಯದ 51 ಕೆಜಿ ಚಿನ್ನವನ್ನು ಕಳ್ಳರು ದರೋಡೆ ಮಾಡಿದ್ದಾರೆ ಎಂದು ವರದಿಯಾಗಿದೆ. ದೇಶದಲ್ಲಿ ವರದಿಯಾದ ಅತಿ ಹೆಚ್ಚು ಚಿನ್ನ ದರೋಡೆ ಪ್ರಕರಣಗಳಲ್ಲಿ...
ಬ್ಯಾಂಕ್ಗಳಲ್ಲಿಯೇ ದರೋಡೆ ಮಾಡುವ ಪ್ರಕರಣಗಳು ಆಗ್ಗಾಗ್ಗೆ ಬೆಳಕಿಗೆ ಬರುತ್ತಲೇ ಇವೆ. ಇದೀಗ, ದಾವಣಗೆರೆಯಲ್ಲಿಯೂ ಅಂಥದ್ದೇ ಪ್ರಕರಣ ನಡೆದಿದ್ದು, ಬ್ಯಾಂಕ್ ಲಾಕರ್ನಲ್ಲಿ ಇರಿಸಲಾಗಿದ್ದ ಸುಮಾರು 4 ಕೋಟಿ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳ್ಳರು ದೋಚಿಸಿದ್ದಾರೆ....